Saturday, September 5, 2026

Ramalinga Reddy

ಪಾರ್ಕಿಂಗ್ ಶುಲ್ಕಕ್ಕೆ ವಿರೋಧ – ಸಿಎಂ’ಗೆ ಸಚಿವ ಬರೆದ ಪತ್ರದಲ್ಲೇನಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮುಂದೆ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಈ ಪ್ರಸ್ತಾವನೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮನೆ ಮುಂದೆ ವಾಹನ ನಿಲ್ಲಿಸುವುದಕ್ಕೆ ವರ್ಷಕ್ಕೆ 15 ಸಾವಿರದಿಂದ 25...

ಹನೂರು ಎನ್ಕೌಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ – ತಪ್ಪಾದ್ರೆ ರಾಜೀನಾಮೆಗೂ ಸಿದ್ದ!

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ತಪ್ಪು ಸಾಬೀತಾದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಸವಾಲು ಹಾಕಿರುವ ಅವರು, ಮೃತರು ಬೇಟೆಗಾರರು ಎಂಬುದು ದೃಢಪಟ್ಟರೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷಗಳ...

ಚಾಮರಾಜನಗರ ಎನ್‌ಕೌಂಟರ್ ಪ್ರಕರಣ: ಬಿಜೆಪಿ–ಕಾಂಗ್ರೆಸ್ ನಡುವೆ ರಾಜಕೀಯ ಸಮರ

ಬೆಂಗಳೂರು:ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಆಗಸ್ಟ್ 15ರಂದು ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸರ್ಕಾರ ಹೇಳಿದೆ. ಆದರೆ, ಘಟನೆಯ ಬಗ್ಗೆ...

BCCI ಹೊಸ ತಂತ್ರ ಗಂಭೀರ್‌ ಸ್ಥಾನಕ್ಕೆ ‘ಬಿಗ್ ಮೂವ್’

ಭಾರತ ಟೆಸ್ಟ್‌ ತಂಡದ ಕೋಚ್‌ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್‌ ಆಗಿದ್ದರೂ, ಟೆಸ್ಟ್‌ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್‌ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...

ಬಸ್ಸಿನಲ್ಲಿ ಲಗೇಜ್ ಮಾತ್ರ, ಬೇರೆ ವಸ್ತು ಸಾಗಾಟಕ್ಕೆ ಬ್ರೇಕ್

ಬಸ್ಸಲ್ಲಿ ಲಗೇಜ್ ಬಿಟ್ಟು ಬೇರೆ ವಸ್ತು ಸಾಗಾಟ ನಿಷಿದ್ದ ಅಂತ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕರ್ನೂಲು ಬಸ್ ದುರಂತದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ವೈಯಕ್ತಿಕ ಲಗೇಜ್ ಹೊರತುಪಡಿಸಿ ಬೇರೆ ವಸ್ತುಗಳನ್ನು ಸಾಗಿಸಲು ಕಟ್ಟುನಿಟ್ಟಿನ ನಿಷೇಧ ಜಾರಿಗೊಳಿಸಲಾಗಿದೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ...

ಸಾರ್ವಜನಿಕ ಸಾರಿಗೆ ‘ಕ್ರಾಂತಿ’ E-RT ಬಸ್ ಯೋಜನೆಗೆ ಮತ್ತೊಂದು ಹೆಜ್ಜೆ!

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ, ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯೋಜನೆ...

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...

500ನೇ ಕೋಟಿಯ ಶಕ್ತಿ ಟಿಕೆಟ್ ವಿತರಿಸಿ ಸಿದ್ದು ಸರ್ಕಾರದ ಹೊಸ ಮೈಲಿಗಲ್ಲು! : ಇದುವರೆಗೂ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾದ ಹಣವೆಷ್ಟು?

ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್‌ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...

ಎಕ್ಸ್‌ಪ್ರೆಸ್ BMTC – ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್ ಸ್ಪೆಷಲ್ ಏನು ಗೊತ್ತಾ?

ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಬಸ್ ಪ್ರಯಾಣ ದರ ಏರಿಕೆ- CM ಹೇಳಿದ್ದೇನು?

ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img