ಚಿಕ್ಕಬಳ್ಳಾಪುರ : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ ರಾಮಲಿಂಗಪ್ಪನವರು ಧ್ವಜಾರೋಹಣ ಮಾಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
https://karnatakatv.net/district-santosh-lad-flagesting/
https://karnatakatv.net/santoshlad-revenue-village-margine/
https://karnatakatv.net/hubli-digvijayasingh-all-communites/
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಡಿಗ್ರಿ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ಉತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರಾಮಲಿಂಗಪ್ಪನವರು ಧ್ವಜಾರೋಹಣ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಡಿಗ್ರಿ ಕಾಲೇಜಿನ ಚೇರ್ಮನ್ ಶ್ರೀ ನರಸಿಂಹಪ್ಪರವರು, ಪಿಯು ಕಾಲೇಜಿನ...
ಬಾಗೇಪಲ್ಲಿ :
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಸಿದ್ಧ ಮಿಟ್ಟೆಮರಿ ಶ್ರೀ ಗರುಡಾ-ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಇದಕ್ಕೂ...
Political News:
Feb:25: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಜನಪರ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ. ಹತ್ತು ಹಲವು ಕಾರ್ಯಕ್ರಮಗಳನ್ನ ಮಾಡ್ತಿರೋ ರಾಮಲಿಂಗಪ್ಪ, ಈ ಬಾರಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಂಡಿದ್ರು.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ, ಗುಡಿಬಂಡೆ ತಾಲ್ಲೂಕಿನಲ್ಲಿ ಉಚಿತ ಕಣ್ಣಿನ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...