ಬೆಂಗಳೂರು ನಗರದ ರಸ್ತೆಗಳಲ್ಲಿ ಇರುವ ಗುಂಡಿಗಳು ಕಾಂಗ್ರೆಸ್ ಸರ್ಕಾರದ ಮೇಲೆಯೂ ಟೀಕೆ ತರಿಸುತ್ತಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಗುಂಡಿಗಳನ್ನು ಸರಿಪಡಿಸುವ ಜವಾಬ್ದಾರಿ ಪಾಲಿಕೆ ಹಾಗೂ ರಾಜ್ಯ ಸರ್ಕಾರದ ಮೇಲೆಯಿದೆ ಎಂದು ಸ್ಪಷ್ಟಪಡಿಸಿದರು.
ಪೂರ್ವದ ಬಿಜೆಪಿ ಸರ್ಕಾರದ ಕಾಲದಲ್ಲಿ ರಸ್ತೆ ಗುಂಡಿಗಳ ವಿಚಾರವನ್ನು ಹೈಕೋರ್ಟ್ ಸ್ವತಃ ಮಾನಿಟರ್...
Hubli News: ಹುಬ್ಬಳ್ಳಿ: ಐದು ವರ್ಷ ನಾನೇ ಇರ್ತೇನೆ ಅಂತ ಸಿಎಂ ಹೇಳಿದ್ದಾರೆ. ಹೀಗಾಗಿ ಅದರ ಬಗ್ಗೆ ನಮ್ಮನ್ನು ಏನೂ ಕೇಳಬೇಡಿ. ಮಲ್ಲಿಕಾರ್ಜುನ ಖರ್ಗೆಯವರು ಎಲ್ಲಿಯೂ ಮಾತನಾಡಬೇಡಿ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ...
Hubli News: ಹುಬ್ಬಳ್ಳಿ: ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಒಂದೇ ಒಂದು ಪೋಸ್ಟ್ ತುಂಬಿಕೊಂಡಿಲ್ಲ ಎಂದು ಬಿಜೆಪಿ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಇನ್ನೂ ಕೂಡ ಮುಗದಿಲ್ಲ. ಎಚ್.ಕೆ.ಪಾಟೀಲ ಅವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಈಗ 1000...
Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಸಿಎಂ ಜೊತೆಗೆ ಮಾತ್ರವಲ್ಲದೇ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಅವರೇ ಹಣಕಾಸು ಮಂತ್ರಿ ಆಗಿರುವುದರಿಂದ ಏನ್ ಮಾಡಲು ಆಗುವುದಿಲ್ಲ, ನಾನೇ ಹಣಕಾಸು ಮಂತ್ರಿ ಆಗಿದ್ದರೇ ಅರಿಯರ್ಸ್, ಅನುದಾನ ಎಲ್ಲವನ್ನೂ ಕೊಟ್ಟು ಬಿಡುತ್ತಿದೆ...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಹೈ-ಬ್ರೇಕ್ ಬಿದ್ದಿದೆ. ಬೈಕ್ ಟ್ಯಾಕ್ಸಿಗಳನ್ನ ಬ್ಯಾನ್ ಮಾಡಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೈಕ್ ಟ್ಯಾಕ್ಸಿ ಬ್ಯಾನ್ ಆದ ಮೇಲೆ ಬೆಂಗಳೂರಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಬೈಕ್ ಟ್ಯಾಕ್ಸಿ ಸವಾರರು ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಮಯದಲ್ಲಿ ಯಾವುದೇ ಪರ್ಮೀಷನ್ ಇಲ್ಲದೆ ವಿಧಾನ...
Hubli News: ಬಿಜೆಪಿ ಅಂದ್ರೆ ಬುರುಡೆ ಜನರ ಪಕ್ಷ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಆಪರೇಷನ್ ಕಮಲ ವಿಚಾರಕ್ಕೆ ಕಿಡಿಕಾರಿದ್ದಾರೆ.
ಬಿಜೆಪಿ ಅವರು 2019 ರಲ್ಲಿ ಖರೀದಿ ಮಾಡಿ ಅಧಿಕಾರ ಮಾಡಿದ್ರು. ದೇಶದಲ್ಲಿ 450 ಕ್ಕಿಂತ ಹೆಚ್ಚು ಶಾಸಕರು, ಎಂಪಿಗಳನ್ನ ಆಪರೇಷನ್ ಮಾಡಿ ಬಿಜೆಪಿ ಗೆ ಸೇರಿಸಿಕೊಂಡಿದ್ದಾರೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಎಂಪಿ ಟಿಕೆಟ್ 9 ಅಥವಾ 10ಕ್ಕೆ ಒಂದನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಬಿಜೆಪಿ ಕುಬೇರರ ಪಕ್ಷ, 4 ಸಾವಿರ ಕೋಟಿ ಗಿಂತ ಹೆಚ್ಚು ಆಸ್ತಿ ಇದೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದೆ ನಾವು. ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು...
Bengaluru News: ದೇವನಹಳ್ಳಿ ಏರ್ಪೋರ್ಟ್: ಇಂದಿನಿಂದ ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಚಾಲನೆ ನೀಡಿದ್ದಾರೆ.
ಟರ್ಮಿನಲ್ 2ರಿಂದ ನಗರದ ವಿವಿದೆಡೆಗೆ ವಾಯುವಜ್ರ ಬಸ್ಸುಗಳ ಸಂಚಾರ ಆಂರಭಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ T2 ನಲ್ಲಿ ಬಸ್ ಗಳಿಗೆ ಚಾಲನೆ ನೀಡಲಾಗಿದೆ. T2 ಗೆ...
Political News: ಹುಬ್ಬಳ್ಳಿ: ಕಾವೇರಿಗಾಗಿ ಬೆಂಗಳೂರು ಬಂದ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೆಲ, ಜಲ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಕರ್ನಾಟಕ ದಲ್ಲಿ ನೆಲ ಜಲ ಭಾಷೆ ವಿಷಯದಲ್ಲಿ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಆದ್ರೆ ಆಸ್ತಿ ಪಾಸ್ತಿ ನಷ್ಟ ಆಗದೆ ಇರೋ ಹಾಗೆ ಬಂದ್ ಮಾಡಿ...
ಹುಬ್ಬಳ್ಳಿ ಬ್ರೇಕಿಂಗ್ : ಚೆಲುವರಾಯ ಸ್ವಾಮಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ.
ಇನ್ನು ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಜೋಷಿಯವರು ಸದ್ಯದಲ್ಲಿಯೇ ವಿಪಕ್ಷ ನಾಯಕನ...