ಸಿನಿಮಾ ಸುದ್ದಿ: ವಿಭಿನ್ನ ಹಾಗೂ ಹೊಸತನ ಸಿನಿಮಾಗಳ ಮೂಲಕ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ಕನ್ನಡದ ಪ್ರತಿಭಾನ್ವಿತ ನಟ ರಿಷಿ. ಕಾಮಿಡಿ, ಸಸ್ಪೆನ್ಸ್ ಹಾಗೂ ಪ್ರೇಮಕಥೆ ಯಾವುದೇ ಇರಲಿ ಅದಕ್ಕೆ ರಿಷಿ ಸರಿಹೊಂದುತ್ತಾರೆ. ಬರೀ ಸಿನಿಮಾ ಮಾತ್ರವಲ್ಲ ವೆಬ್ ಸೀರಿಸ್ ಮೂಲಕವೂ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ತೆಲುಗಿನ ಜನಪ್ರಿಯ ನಿರ್ದೇಶಕ ಮಹಿ ರಾಘವ್ ಆಕ್ಷನ್ ಕಟ್...