ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...