Tuesday, December 23, 2025

ramanagara news

ರಾಮನಗರದ ದ್ವೇಷ ರಾಜಕಾರಣಕ್ಕೆ ನಿಖಿಲ್ ಕುಮಾರಸ್ವಾಮಿ ಕಿಡಿ!

ರಾಮನಗರ ರಾಜಕೀಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಇತ್ತೀಚೆಗೆ ಕಾರ್ಯಕರ್ತರ ಸಭೆಯಲ್ಲಿ ಬಿರುಸಿನ ಹೇಳಿಕೆ ನೀಡಿದ್ದಾರೆ. ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ಗರಂ ಆಗಿದ್ದಾರೆ. ಹಾರೋಹಳ್ಳಿಯ ಅಂಚಿಬಾರೆಯ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರಿದ್ದಾಗ ದ್ವೇಷದ ರಾಜಕಾರಣ...

Ramanagara Case: ಬಾಲಕಿ ಮೇಲೆ ಅತ್ಯಾ*ಚಾರ ನಡೆದಿಲ್ಲ, ಹ*ತ್ಯೆ ಮಾಡಿಲ್ಲ: ಎಸ್ಪಿ ಶ್ರೀನಿವಾಸ್ ಸ್ಪಷ್ಟನೆ

Ramanagara Case: ರಾಮನಗರ ತಾಲೂಕಿನ ಬಿಡದಿ ಸಮೀಪದ ಭದ್ರಾಪುರ ಗ್ರಾಮದಲ್ಲಿ ಹಕ್ಕಿಪಿಕ್ಕಿ ಜನಾಂಗದ 15 ವರ್ಷದ ಬಾಲಕಿ ಖುಷಿ ಸಾವನ್ನಪ್ಪಿದ್ದಳು. ಈ ಸುದ್ದಿ ರಾಜ್ಯಾದ್ಯಂತ ಹಬ್ಬಿದ್ದು, ಈಕೆಯ ಮೇಲೆ ಅತ್ಯಾಚಾರವಾಗಿದ್ದು, ದುರುಳರು ಹಿಂಸಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಅಲ್ಲದೇ, ಈಕೆಯ ಸಾವಿಗೆ ನ್ಯಾಯ ಸಿಗಲೇಬೇಕೆಂದು ಹಲವರು ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದರು. ಅಭಿಯಾನ ಮಾಡಿದ್ದರು. ಆದರೆ...

Ramanagara News: ಶಾಸಕ ಇಕ್ಬಾಲ್ ಹುಸೇನ್ ಬೆಂಬಲಿಗರಿಂದ ದಲಿತರ ಮೇಲೆ ಗೂಂಡಾಗಿರಿ ಆರೋಪ

Ramanagara News: ಶಾಸಕ ಇಕ್ಬಾಲ್ ಹುಸೇನ್ ಬೆಂಬಲಿಗರಿಂದ ದಲಿತರ ಮೇಲೆ ಗೂಂಡಾಗಿರಿ ನಡೆದಿದೆ ಎಂದು ಜೆಡಿಎಸ್ ಆರೋಪಿಸಿದೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಬೆಂಬಲಿಗರು, ದಲಿತರ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಮಾಡಿದೆ ಎಂದು ಜೆಡಿಎಸ್ ಆರೋಪಿಸಿದ್ದಾರೆ. ಈ ಬಗ್ಗೆ ಇಕ್ಬಾಲ್ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, ಇಕ್ಬಾಲ್ ಹುಸೇನ್, ನೀವು ಜನಪ್ರತಿನಿಧಿಯೋ..? ರೌಡಿಯೋ..? ಕಾಾಂಗ್ರೆಸ್...

ಬಿಡದಿ ಟೌನ್‌ ಶಿಪ್‌ಗೆ ವಿರೋಧಿಸಿದ ಸಂಸದ : ರೈತರ ಹಿತಕ್ಕಾಗಿ ಸಿಎಂಗೆ ಪತ್ರ..

ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್.‌...

ರಾಮನಗರದಲ್ಲಿ ನಿಲ್ಲದ ವರುಣಾರ್ಭಟ : ಮತ್ತೋರ್ವ ಸಾವು

Ramanagara News: ರಾಮನಗರದಲ್ಲಿ ಸುರಿದಿರುವ ವ್ಯಾಪಕ ಮಳೆಯ ಕಾರಣಗಳಿಂದ ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಕೆರೆಯ ಕೋಡಿ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾರೆ. ಚನ್ನಪಟ್ಟಣ ತಾಲೂಕಿನ ಹರಿಸಂದ್ರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ತಿಮ್ಮಸಂದ್ರ ಗ್ರಾಮದ ಯುವಕ ಸಿಜೇಂದ್ರ (21) ಕೆರೆಯಲ್ಲಿ ಕೊಚ್ಚಿ ಹೋಗಿರುವ ಯುವಕ. ಪೇಯಿಂಟಿಂಗ್‌ ಕೆಲಸ ಮಾಡುತ್ತಿದ್ದ ಯುವಕ ಸೋಮವಾರದಿಂದ ನಾಪತ್ತೆಯಾಗಿದ್ದ. ನಿನ್ನೆ ಸಂಜೆ...

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....

ಹಸಿದವರಿಗೆ ಅನ್ನ ಹಾಕಬೇಕು ಅದೇ ಮನುಷ್ಯತ್ವ

ರಾಮನಗರ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ನಲ್ಲಿದೆ. ಬಡವರು, ಕೂಲಿಕಾರ್ಮಿಕರು, ನಿರ್ಗತಿಕರು ಊಟಕ್ಕೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಹಲವೆಡೆ ಜನರೇ ಮುಂದೆ ಬಂದು ಹಸಿದವರಿಗೆ ಊಟ ನೀಡುವ ಕೆಲಸ ಮಾಡ್ತಿದ್ದಾರೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಲಾಕ್ ಡೌನ್ ನಿಂದ ಪರದಾಡುವವರಿಗೆ ಜೆಡಿಎಸ್ ಕಾರ್ಯಕರ್ತರು ನಿರಂತರವಾಗಿ ಊಟ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಚನ್ನಪಟ್ಟಣ ಜೆಡಿಎಸ್...

ರಾಮನಗರ ಜಿಲ್ಲೆ ಪೂರ್ತಿ ಸ್ಯಾನಿಟೈಸರ್, ಮಾಸ್ಕ್ ಹಂಚಿಕೆ..!

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಲು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಶನಿವಾರ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಇವುಗಳನ್ನು ಜನರಿಗೆ ವಿತರಿಸಲಿದ್ದಾರೆ. ಈ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img