Saturday, April 12, 2025

ramanagara

DK Suresh ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!

Hebbāḷa.:  ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ  ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಡಿ. 10 ರಂದು 228 ಮತಗಟ್ಟೆಗಳಲ್ಲಿ ಮತದಾನ

ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....

ಗೂಂಡಾಗಿರಿ ಮಾಡಿದವರ ವಿರುದ್ಧ ರಾಮನಗರದಲ್ಲಿ ಆಕ್ರೋಶ..!

ಕರ್ನಾಟಕ ಟಿವಿ : ನಿನ್ನೆ ರಾಮನಗರ ಜಿಲ್ಲೆ ಕೇತಗಾನಹಳ್ಳಿಗೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ತಂಡದ ಸದಸ್ಯರ ಮೇಲೆ ನಡೆದ ಹಲ್ಲೆಗೆ ಆಕ್ರೋಶ ವ್ಯಕ್ತವಾಗಿದೆ.. ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ಗೂಂಡಾಗಿರಿ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ಕೂಡಲೇ ಹಲ್ಲೆ ನಡೆಸಿದವರ...

ಎಸ್.ಆರ್ ಹಿರೇಮಠ್ ಮೇಲೆ ಮೊಟ್ಟೆ ಎಸೆದ ದುಷ್ಕರ್ಮಿಗಳು..!

ರಾಮನಗರ : ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಎನ್ನಲಾದ ಕೆಲ ವ್ಯಕ್ತಿಗಳಿಂದ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹೀರೇಮಠ್ ಹಾಗೂ ತಂಡದ ಮೇಲೆ ಗೂಂಡಾಗಿರಿ ನಡೆದಿದೆ.. ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದ ಗೋಮಾಳ ಜಮೀನು200 ಎಕರೆ ಭೂಮಿ ಕಬಳಿಸಿರುವ ಬಗ್ಗೆ SR.ಹಿರೇಮಠ್ ರವರು ಈ ಊರಿಗೆ ಭೇಟಿ ನೀಡಿದಾಗ ಮೊಟ್ಟೆ ಎಸೆದು ಅವಮಾನ ಮಾಡಿ ದೌರ್ಜನ್ಯ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img