ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...