ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.
ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...