ಕೋಲಾರ:
ಕಾಂಗ್ರೆಸ್ ಪಕ್ಷದವರು ನೀಡಿರುವ ನಾಲ್ಕು ಗ್ಯಾರಂಟಿಯಲ್ಲಿ ಜನರಿಗೆ ಉಪಯೋಗವಾಗುವುದು ಒಂದೇ ಗ್ಯಾರಂಟಿ. ಅವರ ಕೈಯಲ್ಲಿ ಕೊಡೋಕೆ ಆಗುವುದು ಅಕ್ಕಿ ಮಾತ್ರ. ಉಳಿದವು ಯಾವುದೂ ಕೊಡೋದಕ್ಕೆ ಆಗಲ್ಲ. ಅವೆಲ್ಲಾ ಚುನಾವಣಾ ಗಿಮಿಕ್ ಅಷ್ಟೇ ಎಂದು ಮಾಲೂರಿನಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ರಾಮೇಗೌಡ ಅವರು ವಾಗ್ದಾಳಿ ನಡೆಸಿದರು.
ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರು 200 ಯೂನಿಟ್ ವಿದ್ಯುತ್...