Movie News: ಮಂತ್ರಾಲಯದಲ್ಲಿ ನಡೆದ ವರ್ಧಂತಿ ಮಹೋತ್ಸವದಲ್ಲಿ ನಟ ರಮೇಶ್ ಅರವಿಂದ್ ಭಾಗಿಯಾಗಿದ್ದು, ಮಂತ್ರಾಲಯದ ಪರಿಮಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಂತ್ರಾಲಯಕ್ಕೆ ಭೇಟಿ ನೀಡಿದ ರಮೇಶ್ ಅರವಿಂದ ರಾಯರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಬಳಿಕ ಪತ್ನಿಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸುಬುದೇಂದ್ರ ಶ್ರೀಗಳಿಂದ ಗೌರವ ಸ್ವೀಕರಿಸಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾ ಪೋಸ್ಟ್‌ನಲ್ಲಿ ವೀಡಿಯೋ...
Movie News: ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರ ಕರ್ನಾಟಕದ ಏಳು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ ಸಂತೋಷವನ್ನು ಸಂಭ್ರಮಿಸಲು ನಿರ್ಮಾಪಕ ಅನೂಪ್ ಗೌಡ ಹಾಗೂ...
FILM news:
ರಮೇಶ್ ಅವರಿಗೆ ವಿಶ್ ಮಾಡಲು ಹೀಗೆ ಮಾಡಿ ತಮ್ಮ ಹುಟ್ಟುಹಬ್ಬದಂದು ತಮಗೆ ವಿಶ್ ಮಾಡಲು ಇಚ್ಛಿಸುವ ಅಭಿಮಾನಿಗಳಿಗಾಗಿ ರಮೇಶ್ ಅರವಿಂದ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಪೋಸ್ಟ್ ಮಾಡಿ ನಂಬರ್ ಕೂಡಾ ನೀಡಿದ್ದಾರೆ. 'ಈ ಸ್ಟೋರಿಯಲ್ಲಿ ರಮೇಶ್ ಅವರಿಗೆ ಹುಟ್ಟುಹಬ್ಬದಂದು ಅವರಿಗೆ ಶುಭಾಶಯ ಕೋರಲು ಇಚ್ಛಿಸುತ್ತೀರಾ? ಹಾಗಾದರೆ ಈ ನಂಬರ್‌ಗಳಿಗೆ ನಿಮ್ಮ...
https://www.youtube.com/watch?v=uA9qot4mHMo
ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು..
ವಿಕ್ರಾಂತ್ ರೋಣ.....
ಬೆಂಗಳೂರು: ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಚಾಲನೆ ನೀಡಲಾಗಿದೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ...
ಸ್ಯಾಂಡಲ್ ವುಡ್ ನ ಎವರ್ಗ್ರೀನ್ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ್ ಅವರು.. ನೆನ್ನೆಯಷ್ಟೇ ನಟ ರಮೇಶ್ ಅರವಿಂದ್ ಅವರು ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.. ಎಲ್ಲೆಡೆ ಕೊರೋನಾ ವೈರಸ್ ಹರಡುವಿಕೆ ಹೆರಚ್ಚಾಗ್ತಿರುವ ಕಾರಣ ಈ ವರ್ಷ ಬಹುತೇಕ ಸ್ಯಾಂಡಲ್ ವುಡ್ ನಟ, ನಟಿಯರು ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳು ಒಟ್ಟಿಗೆ ಸೇರಲು ಆಸ್ಪದ ಕೊಡದೆ ಬಹಳ ಸರಳವಾಗಿ...