Monday, November 4, 2024

Ramesh Bandisiddegowda

ಕುಮಾರಸ್ವಾಮಿ ಬೇನಾಮಿ ಆಸ್ತಿ ಬಗ್ಗೆ ಶೀಘ್ರ ಮಾಹಿತಿ: ರಮೇಶ್ ಬಂಡಿಸಿದ್ದೇಗೌಡ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರು ಸ್ನೇಹಿತರು ಎಷ್ಟೆಲ್ಲ ಬೇನಾಮಿ ಆಸ್ತಿ ಮಾಡಿದ್ದಾರೆಂದು ಇನ್ನು ಎರಡೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿದ್ದಾರೆ. https://youtu.be/id3_3oca30k ಹಾಸನದಲ್ಲಿ ಮಾತನಾಡಿದ ರಮೇಶ್, ಮುಡಜಾ ಹಗರಣದಲ್ಲಿ ಸಿದ್ದರಾಮಯ್ಯ ಸತ್ತವರ ಹೆಸರಿನಲ್ಲಿ ಡಿನೊಟಿಫಿಕೇಶನ್ ಮಾಡಿಸಿದ್ದಾರೆಂದು ಆರೋಪಿಸಿದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು...

‘ಜನ ಸುಮಲತಾರನ್ನ ಗೆಲ್ಲಿಸಿ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ’- ಚಲುರಾಯಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ತಾರೆ ಅಂತ ನಾನು ಹೇಳಿದಂತೆ ಆಗಿದೆ. ಸುಮಲತಾರನ್ನು ಜನ ಗೆಲ್ಲಿಸೋ ಮೂಲಕ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ನಾನು ಹೇಳಿದ ಹಾಗೆ ಜನ ಸೂಕ್ತ ತೀರ್ಮಾನ ಕೈಗೊಂಡು ಸುಮಲತಾರನ್ನು ಗೆಲ್ಲಿಸೋ ಮೂಲಕ...
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‌ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ಸಿದ್ದರಾಮಯ್ಯ

Political News: ವಕ್ಫ್ ಬೋರ್ಡ್ ನೋಟೀಸ್‌ಗೆ ಸಂಬಂಧಿಸಿದಂತೆ, ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡಿದ್ದಾರೆ. ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ...
- Advertisement -spot_img