ಡಿ.ಕೆ. ಶಿವಕುಮಾರ್ ಅವರ ಬಳಿಯಲ್ಲಿ ಶಾಸಕರ ಸಂಖ್ಯೆ ತುಂಬಾ ಕಡಿಮೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಸುದ್ದಿ ವಾಹಿನಿಗಳು ಸುಮ್ಮನೇ ಹವಾ ಮಾಡುತ್ತಿವೆ. ಅವರ ಬಳಿ ಕೇವಲ 50 ಶಾಸಕರಿದ್ದಾರೆಂದು ತೋರಿಸಿದರೆ, ಇವತ್ತೇ ಅವರನ್ನು ಮುಖ್ಯಮಂತ್ರಿಯಾಗಲು ನಾನು ಒತ್ತಾಯಿಸುವೆ ಎಂದು ಅವರು ಸವಾಲು ಹಾಕಿದರು.
ಮುಖ್ಯಮಂತ್ರಿ ಸ್ಥಾನ ಬಗ್ಗೆ ನಾವು ಮಾತನಾಡಬಾರದು. ಬಿಜೆಪಿ ತಟಸ್ಥವಾಗಿರಬೇಕು....
ಬೆಳಗಾವಿ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ ವಾಕ್ಸಮರ ಜೋರಾಗಿದೆ. ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯ್ತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ, ಬಿಜೆಪಿಯಿಂದ ಪೀಡೆ ಹೋಗಿ ಕಾಂಗ್ರೆಸ್ ಪಾಲಾಗಿದೆ ಎಂದು, ರಮೇಶ್ ಜಾರಕಿಹೊಳಿ ಕುಟಿಕಿದ್ದಾರೆ.
ಅಥಣಿ ಪಟ್ಟಣದಲ್ಲಿ ರಮೇಶ್ ಜಾರಕಿಹೊಳಿ...
ಬೆಳಗಾವಿ ಜಿಲ್ಲೆ ಸಹಕಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು, ಪ್ರತಿಷ್ಠಿತ ಕುಟುಂಬಗಳ ಕಾಳಗ ಶುರುವಾಗಿದೆ. ಕತ್ತಿ ಮತ್ತು ಜಾರಕಿಹೊಳಿ ಕುಟುಂಬಗಳು ಜಿದ್ದಾಜಿದ್ದಿಗೆ ಬಿದ್ದಿವೆ. ಇನ್ನೆರಡು ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದೆ. ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಹಾಗೂ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧಿಕಾರಕ್ಕಾಗಿ ನೇರ ಹಣಾಹಣಿ ಶುರುವಾಗ್ತಿದೆ.
ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿ...
ಬೆಳಗಾವಿ : ರಾಜ್ಯದಲ್ಲಿ ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...
Political news: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಶುರುವಾದ ಬೆನ್ನಲ್ಲೇ ಗೋಕಾಕ್ ಶಾಸಕ ಹಾಗೂ ರೆಬಲ್ ನಾಯಕ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಹಾರಾಷ್ಟ್ರಕ್ಕೆ ತೆರಳಿರುವ ಅವರು ನಾಗಪುರದಲ್ಲಿ ಫಡ್ನವೀಸ್ ಅವರೊಂದಿಗೆ ರಾಜ್ಯ ಬಿಜೆಪಿಯ ಆಂತರಿಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇನ್ನೂ ಪ್ರಮುಖವಾಗಿ ಶಾಸಕ ಬಸನಗೌಡ ಪಾಟೀಲ್...
Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತನೂ ಆಗಿರುವ ಬೆಳಗಾವಿ ಬಿಜೆಪಿ ಕಾರ್ಯಕರ್ತ ( ಪೃಥ್ವಿ ಸಿಂಗ್ ( ಎಂಬುವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿಯ ಜಯನಗರದಲ್ಲಿ ನಿವಾಸದ ಬಳಿಯಲ್ಲಿ ಘಟನೆ ನಡೆದಿದ್ದು, ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರವಾಗಿ ಗಾಯವಾಗಿದೆ. ಕೂಡಲೇ ಅವರನ್ನು...
political News: ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಅನೇಕರ ಅಸಮಾಧಾನಕ್ಕೆ ಗುರಿಯಾಗಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಇಂದು (ಗುರುವಾರ) ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದರು. ಆ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ.
ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ವಿಜಯೇಂದ್ರಗೆ...
ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಹೌದು,...
ಮಂಡ್ಯ : ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ರಮೇಶ್ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು ಎಂದು ಹೇಳಿದರು.
ಕಾಲು ಹಿಡಿಯಲು ಬಂದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾನೆ ಎಂದು...
ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು.
ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು...