www.karnatakatv.net:- ರಾಜ್ಯ- ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲು ಕಸರತ್ತು ನಡೆಸಿರುವ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ದೆಹಲಿಗೆ ದಿಢೀರ್ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗ್ತಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದಿಲ್ಲಿಯಲ್ಲಿ ಕೆಲವು ನಾಯಕರನ್ನು ಭೇಟಿ...