Friday, March 20, 2026

Ramesh Jarkiholi

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ JDSಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು. ರಾಜ್ಯದಲ್ಲಿ BJP ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು...

ಬಿಜೆಪಿಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ಯಾಕೆ, ಏನಿದು ‘ಸಾಹುಕಾರ’ನ ಲೆಕ್ಕಾಚಾರ!?

ಪ್ರತಿಷ್ಠಿತ ‌ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್​​​ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ...

ಜಾರಕಿಹೊಳಿ V/S ಸವದಿ ಮಹಾಯುದ್ಧ, ಬೆಳಗಾವಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್!

ಬೆಳಗಾವಿ ಎಂದರೆ ಪಕ್ಷದ ರಾಜಕೀಯಕ್ಕಿಂತಲೂ ಕುಟುಂಬ ರಾಜಕೀಯಕ್ಕೆ ಪ್ರಸಿದ್ಧ. ಇಲ್ಲಿ ಕುಟುಂಬಗಳ ನಡುವಿನ ಪೈಪೋಟಿಯೇ ರಾಜಕೀಯದ ನಿಜಸ್ವರೂಪ. ಇತ್ತೀಚೆಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಗೆಲುವಿನ ಸಂಭ್ರಮದಲ್ಲಿ ಮುಳುಗಿದ್ದರೆ, ಇದೀಗ ಲಕ್ಷ್ಮಣ ಸವದಿ ಸಹೋದರರು ಅವರಿಗೆ ಭಾರೀ ಶಾಕ್ ನೀಡಿದ್ದಾರೆ. ಅಥಣಿ ಮತ್ತು ಚಿಕ್ಕೋಡಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಬೆಂಬಲಿತ...

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ ರಾಜಕೀಯದಲ್ಲಿ ಬೆಳಗಾವಿಯ ಪಾತ್ರ ಅಪಾರ. ಇದು ಬರೋಬ್ಬರಿ 18 ವಿಧಾನಸಭಾ ಕ್ಷೇತ್ರಗಳ ಈ 18 ಸೀಟ್ಗಳನ್ನು ಗೆಲ್ಲುವವರು ಬೆಂಗಳೂರಿನ ಸಿಂಹಾಸನಕ್ಕೆ ಏರುವುದು ಸುಲಭ. ಇಲ್ಲಿ ಪ್ರಭುತ್ವ ವಹಿಸಿಕೊಂಡಿರೋದು ಶಾಸಕರೋ...

ಯತ್ನಾಳ್ ದೂರ ದೂರ ವಿಜಯೇಂದ್ರಗೆ ಟಕ್ಕರ್ : ಏನಿದು ಬಜೆಪಿ ಭಿನ್ನರ ಮಹದೇವಪುರ ಮಾಸ್ಟರ್ ಪ್ಲ್ಯಾನ್?

ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...

Ramesh Jarkiholi : ಶೆಟ್ಟರ್ ಸೋತಿದ್ರೆ ಸನ್ಯಾಸಿ ಆಗ್ತಿದ್ದೆ!

ಲೋಕಸಭಾ ಚುನಾವಣೆಯಲ್ಲಿ ಜಗದೀಶ್​ ಶೆಟ್ಟರ್ ಸೋತಿದ್ರೆ ನಾನು ಸಾಧು ಆಗಿ ಹಿಮಾಲಯ ಸೇರಲು ನಿರ್ಧಾರ ಮಾಡಿದ್ದೆ. ಅದಕ್ಕಾಗಿ ಹಿಮಾಲಯದಲ್ಲಿ ಜಾಗವನ್ನೂ ನೋಡಿಕೊಂಡು ಬಂದಿದ್ದೇ. ಹೀಗಂತ ಹೇಳಿದವ್ರೂ ಮತ್ಯಾರು ಅಲ್ಲಾ.. ಮಾಜಿ ಸಚಿವ, ಗೋಕಾಕ ಸೌಕಾರ್​ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ.. ಹೌದು ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಗೆಲುವು ದಾಖಲಿಸಿರುವ ಜಗದೀಶ್ ಶೆಟ್ಟರ್ ಹಾಗೂ ರಮೇಶ...

Ramesh Jarkiholi ಸಿಡಿ ಪ್ರಕರಣ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ..!

ಬೆಂಗಳೂರು : ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣಕ್ಕೆ (case of CD) ಸಂಬಂಧಿಸಿದಂತೆ  ಅಂತಿಮವಾಗಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು (High Court Divisional Bench) ಅನುಮತಿ ನೀಡಿದೆ. ಅಂತಿಮ ವರದಿ ಸಲ್ಲಿಸಲು ಎಸ್ಐಟಿ (STI) ಅವಕಾಶ ಕೋರಿತ್ತು. ಎಸ್ಐಟಿ ತನಿಖೆಯನ್ನು ಪ್ರಶ್ನಿಸಿರುವ  ಯುವತಿಯ ಅರ್ಜಿಯ ಬಗ್ಗೆ ಕೋರ್ಟ್...

ಬೆಳಗಾವಿಯಲ್ಲಿ ಕಾಂಗ್ರೆಸ್ ಜಯಬೇರಿ ; ರಮೇಶ್ ಜಾರಕಿಹೊಳಿಗೆ ಮುಖಭಂಗ

www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img