Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪ್ರದಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್.4 ಕ್ಕೆ ನಾವು ಕಾಯುತ್ತಿದ್ದೇವೆ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾಗಾಂಧಿ ಕೂತಿದ್ದ ಸೀಟಲ್ಲಿ ಬಂದು...
State News:
ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಧಿವಶರಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು...
ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದಿದ್ದಾರೆ, ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ...
ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...