ಕೆಂಪೇಗೌಡ ಏರ್‌ಪೋರ್ಟ್ ಬಳಿ ಇರುವ ರಾಮೇಶ್ವರಂ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣ ಸಂಬಂಧ, ಕೆಫೆ ಮಾಲೀಕ ದಿವ್ಯಾ, ರಾಘವೇಂದ್ರ ರಾವ್ ಮತ್ತು ಮ್ಯಾನೇಜರ್ ಸುಮಂತ್ ವಿರುದ್ಧ FIR ದಾಖಲಾಗಿದ್ದು, ಆರೋಪಕ್ಕೊಳಗಾದವರು ಸುಳ್ಳು ದೂರು ನೀಡಿದರೆಂದು ಪ್ರಕರಣ ದಾಖಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಕೆಲವು ಯುವಕರು ಈ ಘಟನೆ ವಿಡಿಯೋ...
Bengaluru News: ಪಂಜಾಬಿ ಮತ್ತು ಬಾಲಿವುಡ್‌ನ ಖ್ಯಾತ ಗಾಯ ದಲ್ಜೀತ್ ದೋಸಾಂಜ್ ಬೆಂಗಳೂರಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ.
ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕೆಫೆಗೆ ದಲ್ಜೀತ್ ವಿಸಿಟ್ ಮಾಡಿದ್ದು, ಬಿಸಿ ಬಿಸಿ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಸವಿದಿದ್ದಾರೆ. ದಲ್ಜೀತ್ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು, ಇದರ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇತ್ತೀಚೆಗೆ ರಾಮೇಶ್ವರಂ...
Political News: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರಾಗಿರುವ ಸಾಯಿ ಪ್ರಸಾದ್ ಅವರನ್ನು ಸಾಕ್ಷಿದಾರರಾನ್ನಾಗಿ, ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿ ಹರಿಹಾಯ್ದಿತ್ತು. ಇದಕ್ಕೆ ಮಾಜಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದು, ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ? ಎಂದು ಕಾಂಗ್ರೆಸ್‌ನವರಿಗೆ...
ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...