Friday, December 27, 2024

Rameswaram Cafe

ರಾಮೇಶ್ವರಂ ಕೆಫೆಯಲ್ಲಿ ಕಾಫಿ- ತಿಂಡಿ ಸವಿದ ಪಂಜಾಬಿ ಸಿಂಗರ್ ದಲ್ಜೀತ್ ದೋಸಾಂಜ್

Bengaluru News: ಪಂಜಾಬಿ ಮತ್ತು ಬಾಲಿವುಡ್‌ನ ಖ್ಯಾತ ಗಾಯ ದಲ್ಜೀತ್ ದೋಸಾಂಜ್ ಬೆಂಗಳೂರಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕೆಫೆಗೆ ದಲ್ಜೀತ್ ವಿಸಿಟ್ ಮಾಡಿದ್ದು, ಬಿಸಿ ಬಿಸಿ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಸವಿದಿದ್ದಾರೆ. ದಲ್ಜೀತ್ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು, ಇದರ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇತ್ತೀಚೆಗೆ ರಾಮೇಶ್ವರಂ...

ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ: ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ

Political News: ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟದ ರೂವಾರಿಗಳನ್ನು ಬಂಧಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ. ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದಿದ್ದಾರೆ. ಎನ್.ಡಿ.ಎ ಗೆ...

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಬಾಂಬರ್ ಮಾಹಿತಿ ಕೊಟ್ಟವರಿಗೆ 10 ಲಕ್ಷ ಬಹುಮಾನ

Bengaluru News: ಕಳೆದ ವಾರ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದ್ದು, ಕ್ಯಾಪ್ ಮಾಸ್ಕ್ ಧರಿಸಿ, ಕೆಫೆಯಲ್ಲಿ ತಿಂಡಿ ತಿಂದು ಬ್ಯಾಗ್ ಇರಿಸಿಹೋಗಿದ್ದ ವ್ಯಕ್ತಿ, ಬಾಂಬ್ ಸ್ಪೋಟಿಸಿದ್ದ. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿದರೂ ಕೂಡ, ಪ್ರಮುಖ ಆರೋಪಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕೆಲ ಆರೋಪಿಗಳನ್ನು ಬಂಧಿಸಿದರೂ ಕೂಡ, ಪ್ರಮುಖ ಆರೋಪಿಯ ಸುಳಿವು...

ಶಿವರಾತ್ರಿಯ ದಿನವೇ ರಿಸ್ಟಾರ್ಟ್ ಆಗಲಿದೆ ರಾಮೇಶ್ವರಂ ಕೆಫೆ: ಮಾಲೀಕ ರಾಘವೇಂದ್ರ ರಾವ್

Bengaluru News: ರಾಮೇಶ್ವರಂ ಕೆಫೆಯಲ್ಲಿ ಎರಡು ದಿನಗಳ ಹಿಂದೆ ಬಾಂಬ್ ಬ್ಲಾಸ್ಟ್ ಆಗಿದ್ದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಮಾಲೀಕ ರಾಘವೇಂದ್ರ ರಾವ್, ಶಿವರಾತ್ರಿಯಂದೇ ರಾಮೇಶ್ವರಂ ಕೆಫೆಯನ್ನು ರಿಸ್ಟಾರ್ಟ್ ಮಾಡಲಿದ್ದೇವೆ ಎಂದಿದ್ದಾರೆ. ಇದೇ ಶುಕ್ರವಾರ ಮಾರ್ಚ್ 8ರಂದು, ಶಿವರಾತ್ರಿಯ ದಿನ ಕುಂದನಹಳ್ಳಿಯಲ್ಲಿ ರಾಮೇಶ್ವರಂ ಕೆಫೆ ಮತ್ತೆ ಆರಂಭವಾಗಲಿದೆ. ಎಲ್ಲ ರಾಮೇಶ್ವರಂ ಕೆಫೆಯಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಿ,...

ಕಾಂಗ್ರೆಸ್‌ನ್ನು ಅಧಿಕಾರದಿಂದ ಕೆಳಗಿಳಿಸಿ, ವಿಧಾನಸೌಧದಿಂದ ಹೊರ ಕಳಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ: ವಿಜಯೇಂದ್ರ

Political News: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು...

ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದ್ದು, ತನಿಖಾ ದಳದವರು ಬಂದು ಇದು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದ್ದಲ್ಲ. ಬದಲಾಗಿ, ಹೊರಗಿನವರು ಬಂದು, ಬ್ಲಾಸ್ಟ್ ಮಾಡಿದ್ದೆಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನನಗಿರುವ ಮಾಹಿತಿ ಪ್ರಕಾರ, 12 ಗಂಟೆಯ ಬಳಿಕ, ಬ್ಯಾಗ್‌ನಲ್ಲಿ ಸ್ಪೋಟಕ ವಸ್ಟು ಇಟ್ಟು ಹೋಗಿದ್ದು. ಆ...

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ, ಆವರಿಗೆ ಗಂಭೀರ ಗಾಯ

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ. ಆದರೆ ಸ್ಪೋಟವಾಗಿದ್ದು ಹೇಗೆ ಅಂತಾ ಇನ್ನೂ ಸಹ ತಿಳಿದು ಬಂದಿಲ್ಲ. ಮೊದ ಮೊದಲು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿರಬಹುದೆಂದು ಅಂದಾಜಿಸಲಾಗಿತ್ತು. ಆದರೆ ಸ್ಪೋಟವಾದ ಜಾಗದಲ್ಲಿ...
- Advertisement -spot_img

Latest News

ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ರಜೆ ಘೋಷಿಸಿದ ಡಿಕೆಶಿ, 7 ದಿನ ರಾಜ್ಯದಲ್ಲಿ ಶೋಕಾಚರಣೆ

Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...
- Advertisement -spot_img