Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ.
ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ.
ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು...
State News:
Feb:17: ರಾಮನಗರದಲ್ಲಿ ರಾಮಮಂದಿರಾ ಕಟ್ಟಲು ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ. ಈ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಬಹುಶಃ ಈ ರಾಮ ಮಂದಿರ ನಿರ್ಮಾಣದ ಜವಾಬ್ದಾರಿ ನನ್ನ ಮೇಲೆ ಬರಲಿದೆ. ಏಕೆಂದರೆ ಮುಂದೆ ನನ್ನ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ...