Tuesday, September 15, 2026

ramnagara

Kaveri Water : ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಕನ್ನಡಪರ ಸಂಘಟನೆ ಪ್ರತಿಭಟನೆ

Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ. ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ. ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು...

“ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ”: HDK

State News: Feb:17: ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ. ಈ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಬಹುಶಃ ಈ ರಾಮ ಮಂದಿರ ನಿರ್ಮಾಣದ ಜವಾಬ್ದಾರಿ ನನ್ನ ಮೇಲೆ ಬರಲಿದೆ. ಏಕೆಂದರೆ ಮುಂದೆ ನನ್ನ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img