ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
www.karnatakatv.net : ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದರು. ದಕ್ಷಿಣ ಬಿಹಾರದ ಕೇಂದ್ರ ವಿಶ್ವ ವಿದ್ಯಾಲಯ , ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ಈಶಾನ್ಯ ಹಿಲ್ ವಿಶ್ವವಿದ್ಯಾಲಯ ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ...
ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...