ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 9 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ .ದೇಶದ 4320 ನಗರಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು, 28 ದಿನಗಳ ಕಾಲ ನಡೆದ ಸಮೀಕ್ಷೆಯಲ್ಲಿ 4.2 ಕೋಟಿ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು . ಹೀಗೆ ವಿವಿಧ ವರ್ಗದಲ್ಲಿ ಆಯ್ಕೆಯಾದ ನಗರಗಳಿಗೆ ಶನಿವಾರ...