ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...
ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ.
ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...