Cricket News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ರಿಕೇಟಿಗ ಎಂ.ಎಸ್.ಧೋನಿಗೆ ಆಹ್ವಾಾನ ಬಂದಿದೆ. ಸೋಮವಾರದ ದಿನ ರಾಂಚಿಯಲ್ಲಿರುವ ಧೋನಿ ನಿವಾಸಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಕಾರ್ಯದರ್ಶಿ ಧನಂಜಯ್ ಸಿಂಗ್, ಸಕುಟುಂಬ ಸಮೇತರಾಗಿ, ಕಾರ್ಯಕ್ರಮಕ್ಕೆ ಬರಬೇಕೆಂದು ವಿನಂತಿಸಿದ್ದಾರೆ. ಧೋನಿ ಕೂಡ ಆಹ್ವಾನವನ್ನೂ ಪ್ರೀತಿಪೂರ್ವಕವಾಗಿ ಸ್ವೀಕರಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ದೇಶದ 6 ಸಾವಿರಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ...
ರಾಂಚಿ: ಪೊಲೀಸರು ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲೇ ನೆಲದ ಮೇಲೆ ಮಲಗಿಸಿದ್ದ 4 ದಿನದ ನವಜಾತ ಶಿಶು ಪೊಲೀಸರ ಬೂಟಿನಡಿ ಸಿಲುಕಿ, ಸಾವನ್ನಪ್ಪಿದೆ ಎಂದು ಆರೋಪಿಸಲಾಗಿದೆ. ದಿಯೋರಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಅರೆಸ್ಟ್ ಮಾಡಲು ಒಂದು ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...