ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...
ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...
ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವ ನವೆಂಬರ್ ಕ್ರಾಂತಿ ಕುರಿತು ಸಿಎಂ ಹಾಗೂ ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದೊಳಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ...
ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತಕ್ಷಣ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಾರ್ನ್ ಮಾಡಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...