ರಾಜ್ಯದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ತಮ್ಮ ದೆಹಲಿಯ ಒಂದು ದಿನದ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿರುವ ಸಚಿವರು, ಪ್ರಮುಖವಾಗಿ ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ನಿಲುವು ಹಾಗೂ ಮುಂದಿನ ನಡೆಯ ಬಗ್ಗೆ ಮಹತ್ವದ ಮಾಹಿತಿ...
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಎಸ್. ರವಿ ನಡುವೆ ತೀವ್ರ ಪೈಪೋಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಒಮ್ಮತ ಮೂಡಿಲ್ಲ. ಇದರ ಪರಿಣಾಮವಾಗಿ ಗುರುವಾರ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಕೊನೇ ಕ್ಷಣದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಕೆ.ಎನ್....
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...
ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...
ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವ ನವೆಂಬರ್ ಕ್ರಾಂತಿ ಕುರಿತು ಸಿಎಂ ಹಾಗೂ ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದೊಳಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ...
ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತಕ್ಷಣ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಾರ್ನ್ ಮಾಡಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...
Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...