political news:
ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...
ಹುಬ್ಬಳ್ಳಿ: ಬಿಜೆಪಿ ಸರ್ಕಾರ 8 ವರ್ಷಗಳಿಂದ ಕಳಸಾ ಬಂಡೂರಿ ಯೋಜನೆಗೆ ತಡೆ ಹಿಡಿದಿದೆ. ಮುಂದೆ ಬರುವ ಕಾಂಗ್ರೆಸ್ ಸರ್ಕಾರ ಕೃಷ್ಣಾ ಯೋಜನೆ ಜಾರಿಗೆ ಪ್ರತಿ ವರ್ಷ ಬಜೆಟ್ ಅನುದಾನದಲ್ಲಿ 40 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಮೀಸಲಿಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,...