ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿದ ಒಂದು ಪೋಸ್ಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿಖಿಲ್ ಕುಮಾರಸ್ವಾಮಿ 'ಕರ್ನಾಟಕ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್ ಮಾಡಿ' ಎಂಬ ಟೀಕಾತ್ಮಕ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ, ಫೇಸ್‌ಬುಕ್...
ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯದಲ್ಲೇ ಠಿಕಾಣಿ ಹೂಡಿದ್ದಾರೆ. ಸಚಿವರು, ಶಾಸಕರು, ಮತ್ತು ಪಕ್ಷದ ಹಿರಿಯ ನಾಯಕರ ಜೊತೆ ಬ್ಯಾಕ್ ಟು ಬ್ಯಾಕ್ ಸಭೆ ಮಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಕಚೇರಿಯೇ ರಾಜ್ಯದ ಪವರ್ ಸೆಂಟರ್ ಆಗಿದೆ. ಇದರಿಂದ ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿಯಾಗಿದೆಯೇ...