Wednesday, November 25, 2026

Ranganath Protest

ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಬಿಜೆಪಿ ಪಟ್ಟು – ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದ ಶಾಸಕ ರಂಗನಾಥ್

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವು ದಿನಗಳಿಂದ ಕಲಾಪಕ್ಕೆ ಅಡ್ಡಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಶಾಸಕ, ಕುಣಿಗಲ್ ಕ್ಷೇತ್ರದ ರಂಗನಾಥ್...
- Advertisement -spot_img

Latest News

ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿರುವ ಬಾಲಕಿಗೆ ಜಪಾನ್‌ನಿಂದಲೇ ಕರೆ ಮಾಡಿ ಧೈರ್ಯ ತುಂಬಿದ ಡಿ.ಕೆ. ಶಿವಕುಮಾರ್‌

Political News: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 5ನೇ ತರಗತಿಯ ವಿದ್ಯಾರ್ಥಿನಿ ಯೋಗಿತಾ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಷಯ ತಿಳಿದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್‌ ಅವರು,...
- Advertisement -spot_img