ಹಾಸನ: ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರ ಕುಟುಂಬ ಶ್ರಾವಣ ಮಾಸದ ಪ್ರಯುಕ್ತ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷವಾದ ಪೂಜೆ ಸಲ್ಲಿಸಿದರು.
ಇನ್ನು ಈ ಪೂಜೆಯಲ್ಲಿ ದೇವೇಗೌಡರ ಕುಟುಂಬದ ಸದಸ್ಯರಾದ ಚೆನ್ನಮ್ಮ ದೇವೇಗೌಡ, ಪುತ್ರ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ವಿಧಾನಪರಿಷತ್ ಸದಸ್ಯರಾದ ಸೂರಜ್...