ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..!
ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...
"ಗೋಧಿಬಣ್ಣ ಸಾಧಾರಣ ಮೈಕಟ್ಟು" ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, " ಗುಲ್ಟು " ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ "ಅಜ್ಞಾತವಾಸಿ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.
ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ...