National News: ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.
2021ರ ಡಿಸೆಂಬರ್‌್ನಲ್ಲಿ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಅವರ ಹತ್ಯೆಯಾಗಿತ್ತು. ಪತ್ನಿ ಮಕ್ಕಳ ಎದುರಿಗೆ ರಂಜೀತ್‌ರನ್ನು ಕೊಲೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ 15 ಪಿಎಫ್‌ಐ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ 15 ಮಂದಿ,...