ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ತಮಗೆ ಮನೆ ಊಟ ಬೇಕು ಅಂತ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಮಂಗಳವಾರ ನಡೆದಿದ್ದು, ಸೆಪ್ಟೆಂಬರ್ 5ರವರೆಗೆ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ.
ಆರೋಗ್ಯ ಸಮಸ್ಯೆಯ ಕಾರಣವೊಡ್ಡಿ ಮನೆ ಊಟ ಸೇರಿದಂತೆ ಕೆಲವು ವಸ್ತುಗಳಿಗೆ ಬೇಡಿಕೆ ಇಟ್ಟಿರುವ ನಟ ದರ್ಶನ್...