Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್‌ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...