ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...
ದೇಶದಾದ್ಯಂತ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಅದ್ರಲ್ಲೂ ಕೋಲ್ಕತ್ತಾ ಟ್ರೈನಿ ವೈದ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದಲ್ಲಿ ಇಬ್ಬರು ಮಕ್ಕಳ ಮೇಲಿನ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ.
ವೀಕ್ಷಕರೇ.. ಅತ್ಯಾಚಾರ ಪ್ರಕರಣಗಳು ಕೇಳಿ ಬರ್ತಿರೋದು ಇಂದು ನಿನ್ನೆಯದ್ದಲ್ಲ.. ದಿನಪ್ರತಿ ದೇಶದಲ್ಲಿ ಹತ್ತಾರು ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತವೆ....
https://youtu.be/Nv0JVcSdeY4
ಬಳ್ಳಾರಿ:ಮದುವೆ ಅಗುವುದಾಗಿ ನಂಬಿಸಿ ಯುವತಿಯೊಬ್ಬಳ ಜೊತೆ ದೈಹಿಕ ಸಂಪರ್ಕ ಬೆಳಸಿ, ಕೊನೆಗೆ ಕೈಕೊಟ್ಟು ಇದೀಗ ರೇಪ್ ಕೆಸ್ ಅಡಿಯಲ್ಲಿ ಬಂಧಿತನಾಗಿದ್ದಾನೆ.
ಬಳ್ಳಾರಿ ಯ ಕೆಎಂಎಫ್ ನಲ್ಲಿ ಅಸಿಸ್ಟೆಂಟ್ ಟೆಕ್ನಿಕಲ್ ಇಂಜಿನಿಯರ್ ಅಗಿರುವ ರಾಯಚೂರು ಮೂಲದ ಪಿ.ವೆಂಕಟೇಶ್ ,ಬಳ್ಳಾರಿ ಮೂಲದ ಪ್ರಿಯಾಂಕ ಎಂಬ ಯುವತಿಯ ಚಿಕ್ಕಪ್ಪನ ಮಗಳು ಬೆಂಗಳೂರಿನಲ್ಲಿದ್ದು, ಸಾಪ್ಟ್ ವೇರ್ ಇಂಜಿನಿಯರ್ ಅಗಿ ಕೆಲಸ ಮಾಡುತ್ತಿದ್ದ....