ಮಂಗಳೂರು: ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 41 ವರ್ಷದ ತಂದೆ ಮನೆಯಲ್ಲಿ ಪತ್ನಿ, ಮಗ ಇಲ್ಲದಿದ್ದಾಗ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಘಟನೆಯನ್ನು ಯಾರಿಗಾದರೂ ಹೇಳಿದರೆ...