www.karnatakatv.net:ಮುಂಬೈ: ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ ಕಡೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. 2012 ರಲ್ಲಿ ಸಂಭವಿಸಿದ್ದ ನಿರ್ಭಯಾ ಹತ್ಯೆ ಪ್ರಕರಣವನ್ನೇ ಹೋಲುವಂತೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ.
ನಿನ್ನೆ ಬೆಳಗಿನ ಜಾವ ಮುಂಬೈನ ಸಾಕಿನಾಕ ಪ್ರದೇಶದಲ್ಲಿ ಮಹಿಳೆಯೊಬ್ಬಯಳ ಘನಘೋರ ರೀತಿಯಲ್ಲಿ ಅತ್ಯಾಚಾರ ನಡೆದಿದೆ. ನಿಲ್ಲಿಸಲಾಗಿದ್ದ ಟೆಂಪೋದಲ್ಲಿ ಈ ಕುಕೃತ್ಯವೆಸಗಲಾಗಿದ್ದು, ಮಹಿಳೆಗೆ ಬರ್ಬರವಾಗಿ ಚಿತ್ರಹಿಂಸೆ ನೀಡಲಾಗಿದೆ....