ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಹೈ-ಬ್ರೇಕ್ ಬಿದ್ದಿದೆ. ಬೈಕ್ ಟ್ಯಾಕ್ಸಿಗಳನ್ನ ಬ್ಯಾನ್ ಮಾಡಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೈಕ್ ಟ್ಯಾಕ್ಸಿ ಬ್ಯಾನ್ ಆದ ಮೇಲೆ ಬೆಂಗಳೂರಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಬೈಕ್ ಟ್ಯಾಕ್ಸಿ ಸವಾರರು ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಮಯದಲ್ಲಿ ಯಾವುದೇ ಪರ್ಮೀಷನ್ ಇಲ್ಲದೆ ವಿಧಾನ...
Bengaluru News: ರ್ಯಾಪಿಡೋ ಬೈಕ್ Taxi ಚಾಲಕನೋರ್ವ ಯುವತಿಯ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.
ಜೂನ್ 14ರಂದು ಚಾಲಕ ಸುಹಾಸ್, ಯುವತಿ ಶ್ರೇಯಾ ಮೇಲೆ ಹಲ್ಲೆ ಮಾಡಿದ್ದು, ಸ್ಪೀಡ್ ಆಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಹಲ್ಲೆ ನಡೆಸಿದ್ದಾನೆಂದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಲಾಗಿದೆ. ಆದರೆ ಜಯನಗರ ಪೋಲೀಸರು ಎನ್‌ಸಿಆರ್...