Saturday, June 14, 2025

raping minor girl

ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಕನಿಂದಲೇ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. 15 ವರ್ಷದ ಬಾಲಕಿ ಮೇಲೆ ವೇಣುಗೋಪಾಲ್ ಎಂಬುವರು ಈ ಕೃತ್ಯವನ್ನು ಮಾಡಿದ್ದಾರೆ ಎಂಬ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2ND ಲೈಫ್’ ಬೆಂಗಳೂರಿನ ತಲಗಟ್ಟಾಪುರದಲ್ಲಿ ಅಪ್ರಾಪ್ತೆ ಕುಟುಂಬ ವಾಸವಾಗಿದೆ. ಇವರು ಜೀವನೋಪಾಯಕ್ಕಾಗಿ ಕೂಲಿ ಮಾಡಿ ಬದುಕುತ್ತಿದ್ದಾರೆ. ಸಂಬಂಧಿಯಾಗಿದ್ದ ವೇಣುಗೋಪಾಲ್ ಎಂಬುವರು ಬಾಲಕಿಯನ್ನು ನಿರ್ಜನ...

ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ರೇಪ್ ಮಾಡಿದ ಪಾಪಿ ತಂದೆ

ಲಕ್ನೋ: ತಂದೆಯೊಬ್ಬ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ಅತ್ಯಾಚಾರಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ರಾಜಧಾನಿಯ ಕಾಕೋರಿ ಕಾಲೋನಿಯಲ್ಲಿ ನಡೆದಿದೆ. ಕಳೆದ 6 ತಿಂಗಳಿನಿಂದ ಈ ಕ್ರೂರ ತಂದೆ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ತಾಯಿ ಮನೆಯಿಂದ ಹೊರಗೆ ಹೋದಾಗಲೆಲ್ಲ ನನ್ನೊಂದಿಗೆ ತಪ್ಪು ಕೆಲಸ ಮಾಡುತ್ತಿದ್ದರು...

Dharwad : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರು ಅಪ್ರಾಪ್ತ ಬಾಲಕರ ಬಂಧನ..!

ಧಾರವಾಡ :  ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಸಂಬಂಧ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಧಾರವಾಡದ ಪೊಲೀಸರು ಬಂಧಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ...
- Advertisement -spot_img

Latest News

ಅಹಮದಾಬಾದ್‌ನಲ್ಲಿ ವಿಮಾನ ಪತನ: 10 ನಿಮಿಷ ತಡವಾಗಿದ್ದಕ್ಕೆ ಬದುಕುಳಿದ ಭೂಮಿ

National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್‌ಗೆ...
- Advertisement -spot_img