ಟಾಲಿವುಡ್ ನಟ ವಿಜಯ್ ದೇವರಕೊಂಡ ಕಾರು ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಮರಳುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಗದ್ವಾಲ್ ಬಳಿ ವರಸಿದ್ಧಿ ವಿನಾಯಕ ಕಾಟನ್ ಮಿಲ್ ಮೂಲಕ ಹೋಗುವಾಗ, ದುರ್ಘಟನೆ ನಡೆದಿದೆ. ದೇವರಕೊಂಡ ಕಾರಿನ ಮುಂದೆ ಲಾರಿಯೊಂದು ಹೋಗುತ್ತಿತ್ತು. ಕುರಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕ, ಏಕಾಏಕಿ ಬ್ರೇಕ್ ಹಾಕಿದ್ದಾನೆ. ಆ ಲಾರಿಗೆ ಡಿಕ್ಕಿ ಹೊಡೆಯುವದನ್ನು...
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಆಪ್ತತೆ ಬಗ್ಗೆ ಎಲ್ಲರಿಗೂ ಗೊತ್ತಿರುವುದೇ. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇವರು ತಮ್ಮ ಪ್ರೀತಿಯನ್ನು ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಹಾಗಂತ ಇವರು ಸುತ್ತಾಟ ಮಾಡೋದನ್ನು ನಿಲ್ಲಿಸಿಲ್ಲ. ಇವರ ಮಧ್ಯೆ ಪ್ರೀತಿ ಇದೆ ಎಂಬುದು ಜನರಿಗೆ ಸ್ಪಷ್ಟವಾಗುತ್ತಿದೆ. ಈಗ ಅಂಥದ್ದೇ ಘಟನೆ ಒಂದು ನಡೆದಿದೆ. ಇದರಲ್ಲಿ ವಿಜಯ್...
Film News:
FEB:27: ರಶ್ಮಿಕಾ ಮಂದಣ್ಣ ಅವರು ಶಾರ್ಟ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಕೆಲವರು ಬ್ಯೂಟಿಫುಲ್ ಡಾಲ್ ಎಂದು ಪ್ರಶಂಸೆ ವ್ಯಕ್ತ ಪಡಿಸಿದರೆ, ಟ್ರೋಲಿಗರು ಮಾತ್ರ ಕಾಲೆಳೆದು ನಟಿ ಉರ್ಫಿ ಜಾವೇದ್ ಗೆ ಹೋಲಿಸಿದ್ದಾರೆ.ಅತೀ ಹೆಚ್ಚು ಟ್ರೋಲ್‌ಗಳಿಗೆ ಆಹರವಾಗಿದ್ದವರಲ್ಲಿ ರಶ್ಮಿಕಾ ಕೂಡ ಒಬ್ಬರು. ಇದೀಗ ಮತ್ತೆ ತುಂಡುಡುಗೆ ಧರಿಸಿ ಟ್ರೋಲ್ ಆಗಿದ್ದಾರೆ. ಬಾಲಿವುಡ್ ಪ್ರಶಸ್ತಿ...