Sandalwood News: ಕಿರಿಕ್ ಪಾರ್ಟಿ ಸಿನಿಮಾದಿಂದ ಕರ್ನಾಟಕದ ಕ್ರಶ್ ಎಂದು ಫೇಮಸ್ ಆಗಿದ್ದ ರಶ್ಮಿಕಾ, ಕ್ರಮೇಣ, ತೆಲುಗು, ತಮಿಳು ಸಿನಿಮಾದಲ್ಲಿ ನಟಿಸಿ, ಇದೀಗ ಬಾಲಿವುಡ್ ಅಂಗಳಕ್ಕೆ ಜಿಗಿದಿದ್ದಾರೆ. ಅವರಿಗೆ ಪ್ರಸಿದ್ಧತೆಯ ಮತ್ತು ಯಾವ ರೇಂಜಿಗೆ ತಲೆಗೇರಿದೆ ಅಂದ್ರೆ, ಅವರು ಕನ್ನಡಿಗರು, ಕರ್ನಾಟಕದವರು ಅನ್ನೋದೇ ಮರೆತು ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಆಕೆ, ಛಾವಾ ಸಿನಿಮಾದ...
Sandalwood News: ಅದೇನೇ ಇರಲಿ, ಕೆಲವು ನಟಿಯರಿಗೆ ಅದೃಷ್ಟ ಮೇಲಿಂದ ಮೇಲೆ ಹುಡುಕಿ ಬರುತ್ತಲೇ ಇರುತ್ತೆ. ಮತ್ತೆ ಇದೀಗ ಅಂಥದ್ದೊಂದು ಅವಕಾಶ ಹುಡುಕಿ ಬಂದಿರೋದು ರಶ್ಮಿಕಾ ಮಂದಣ್ಣ ಅವರಿಗೆ ಅಂದರೆ ನಂಬಲೇಬೇಕು. ಕನ್ನಡದ ಹುಡುಗಿಯಾಗಿದ್ದರೂ, ರಶ್ಮಿಕಾ ಅದೇಕೋ ಏನೋ, ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದುಂಟು. ಅಷ್ಟಾದರೂ, ಈಕೆಯನ್ನು ಹುಡುಕಿಕೊಂಡು ಸ್ಟಾರ್...
Sandalwood News: ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾ ರಿಲೀಸ್ ಆದ ಹೊಸತರಲ್ಲಿ ಕರ್ನಾಟಕದ ಕ್ರಶ್ ಆಗಿದ್ದರು. ಈ ಸಿನಿಮಾ ಸೆಟ್‌ನಲ್ಲೇ ರಶ್ಮಿಕಾ ಮತ್ತು ರಕ್ಷಿತ್ ಲವ್ ಶುರುವಾಗಿತ್ತು. ಮನೆಯವರ ಒಪ್ಪಿಗೆಯ ಮೇರೆಗೆ ಇವರಿಬ್ಬರು ಎಂಗೇಜ್‌ಮೆಂಟ್ ಸಹ ಮಾಡಿಕೊಂಡರು. ಆದರೆ ಈ ಪ್ರೀತಿ ತುಂಬ ದಿನ ನಿಲ್ಲಲಿಲ್ಲ. ರಶ್ಮಿಕಾ ತೆಲುಗು ನಟ ವಿಜಯ್...
Bollywood News: ಪುಷ್ಪ 2 ಸಿನಿಮಾ ಸಕ್ಸಸ್ ನಂತರ, ನಟಿ ರಶ್ಮಿಕಾ ಮಂದಣ್ಣಗೆ ಬಾಲಿವುಡ್‌ನಿಂದಲೂ ಭರ್ಜರಿ ಆಫರ್ ಬರುತ್ತಲಿದೆ. ಸಲ್ಮಾನ್ ಖಾನ್ ಜೊತೆಯೂ ರಶ್ಮಿಕಾ ಕೆಲಸ ಮಾಡುತ್ತಿದ್ದು, ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಹೀಗೆ ಸದ್ಯ ರಶ್ಮಿಕಾ ಯಾವ ಮೂವಿ ಶೂಟಿಂಗ್‌ಗೂ ಹೋಗುತ್ತಿಲ್ಲ. ಆದರೆ ಛಾವಾ ಸಿನಿಮಾ ಪ್ರಮೋಷನ್‌ಗೆ ಮಾತ್ರ ರಶ್ಮಿಕಾ ಕುಂಟುತ್ತ,...
Sandalwood News: ಸಿನಿಮಾ ಅಂದರೆ ಅದೊಂಥರಾ ಮಜವೆನಿಸೋ ರಂಗ. ಅಲ್ಲಿರುವ ಕೆಲವು ಸ್ಟಾರ್ಸ್ ಗಳ ಚಿತ್ರಗಳಿಗಿಂತ ಅವರ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಚರ್ಚೆ ಆಗುತ್ತಿರುತ್ತವೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಇರಲಿ, ತೆಲುಗಿನ ಸ್ಟಾರ್ ನಟ ಪ್ರಭಾಸ್ ಇರಲಿ ಇವರಿಬ್ಬರ ಸುದ್ದಿ ಆಗಾಗ ಬರುತ್ತಲೇ ಇರುತ್ತೆ. ಅವರು ಯಾರೊಂದಿಗೆ ಡೇಟಿಂಗ್ ಮಾಡ್ತಾರೆ, ಮದ್ವೆ ಯಾವಾಗ...
Movie News: ಸಿನಿಮಾ ಸೆಲಿಬ್ರಿಟಿಗಳು ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಅವರು ನಡೆದ್ರೂ ಸುದ್ದಿ, ಕುಂತ್ರೂ ಸುದ್ದಿ. ಬಟ್ಟೆ ಹಾಕಿದ್ರೂ ಸುದ್ದಿ, ಹಾಕದಿದ್ದರೂ ಸುದ್ದಿ. ಅವರಿಗೆ ಸ್ವಲ್ಪ ಏನಾದ್ರೂ ತೊಂದರೆ ಆದರಂತೂ ಅದು ದೊಡ್ಡ ಸುದ್ದಿ. ಈಗ ರಶ್ಮಿಕಾ ಮಂದಣ್ಣ ಕೂಡ ಇಂಥದ್ದೊಂದು ಸುದ್ದಿಗೆ ಹೊರತಾಗಿಲ್ಲ. ವಿಷಯ ಏನಪ್ಪಾ ಅಂದರೆ, ರಶ್ಮಿಕಾ ಅವರು ಇತ್ತೀಚೆಗೆ...
Bollywood News: ಕನ್ನಡ ಚಿತ್ರರಂಗದ ಕಡೆ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುತ್ತಿರೋದು ಗೊತ್ತೇ ಇದೆ. ಇದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳುವುದಾದರೆ, ಕನ್ನಡ ಸಿನಿಮಾ ಮೇಕರ್ಸ್ ಮತ್ತು ಸ್ಟಾರ್ಸ್ ಕೂಡ ಇದೀಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲೇ ಮಿಂಚುತ್ತಿದ್ದಾರೆ. ಸದ್ಯ ನಟಿಮಣಿಗಳ ವಿಚಾರಕ್ಕೆ ಬಂದರೆ, ಕನ್ನಡತಿ ಕೊಡಗಿನ...
Tollywood News: ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಲ್ಲು ನಿನ್ನೆ ಇಡೀ ದಿನ ಜೈಲಿನಲ್ಲಿ ಕಳೆಯಬೇಕಾಯಿತು. ಇಂದು ನಟ ಬಿಡುಗಡೆಯಾಗಿದ್ದು, ಮನೆಗೆ ಬಂದಿದ್ದಾರೆ. ಈ ವೇಳೆ ಪತ್ನಿಯನ್ನು ಪ್ರೀತಿಯಿಂದ ತಬ್ಬಿಕೊಂಡಿದ್ದು, ಅಲ್ಲು ಮನೆಯವರು ಅರ್ಜುನ್‌ಗೆ ದೃಷ್ಟಿ ತೆಗೆದಿದ್ದಾರೆ.
ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ ಅಲ್ಲು, ಅಭಿಮಾನಿಗಳಿಗೆ ಧನ್ಯವಾದ, ನಾನು ಆರಾಮವಾಗಿದ್ದೇನೆ. ಕಾನೂನ ಪ್ರಕ್ರಿಯೆಯನ್ನು...
Movie News: ಬಾಕ್ಸಾಫೀಸ್‌ನಲ್ಲೀಗ ಪುಷ್ಪರಾಜ್ ಹವಾ ಜೋರಾಗಿದೆ. ಸುಕ್ಕು- ಅಲ್ಲು ಅರ್ಜುನ್ ಜೋಡಿಯ ಮೋಡಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಎಲ್ಲೆಡೆ ಬಂದ ಮಿಶ್ರ ಪ್ರತಿಕ್ರಿಯೆ ಮಧ್ಯೆ ಕೂಡ ಫಸ್ಟ್ ಡೇ 'ಪುಷ್ಪ'-2 ಭರ್ಜರಿ ಕಲೆಕ್ಷನ್ ಮಾಡಿದೆ. ಹಲವು ದಾಖಲೆ ಮುರಿದು ಮುನ್ನುಗ್ಗುತ್ತಿದೆ ಎಂಬುದು ವಿಶೇಷ. ಈ ಹಾದಿಯಲ್ಲಿ 'KGF'-2 ಚಿತ್ರವನ್ನು ಕೂಡ ಹಿಂದಿಕ್ಕಿದೆ.
ಯಶ್ ನಟನೆಯ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರೂ, ಇದುವರೆಗೂ ರಶ್ಮಿಕಾ ಆಗಲಿ ವಿಜಯ್ ಆಗಲಿ ಓಪನ್ ಆಗಿ ಅದನ್ನು ಒಪ್ಪಿಕೊಂಡಿಲ್ಲ. ರಶ್ಮಿಕಾ ವಿಜಯ್ ಮನೆಗೆ ಹೋಗುವುದು, ಹಬ್ಬ ಆಚರಿಸುವುದು, ಟೈಮ್ ಸ್ಪೆಂಡ್ ಮಾಡುವುದು, ವಿಜಯ್ ಜೊತೆ ವಿದೇಶ ಪ್ರಯಾಣ ಮಾಡುವುದು. ಇದನ್ನೆಲ್ಲ ಮಾಡುತ್ತಿರುತ್ತಾರೆ.
https://youtu.be/VwUWHFghFpM
ಆದರೆ ಈ...