Movie News: ಬಾಕ್ಸಾಫೀಸ್‌ನಲ್ಲೀಗ ಪುಷ್ಪರಾಜ್ ಹವಾ ಜೋರಾಗಿದೆ. ಸುಕ್ಕು- ಅಲ್ಲು ಅರ್ಜುನ್ ಜೋಡಿಯ ಮೋಡಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಎಲ್ಲೆಡೆ ಬಂದ ಮಿಶ್ರ ಪ್ರತಿಕ್ರಿಯೆ ಮಧ್ಯೆ ಕೂಡ ಫಸ್ಟ್ ಡೇ 'ಪುಷ್ಪ'-2 ಭರ್ಜರಿ ಕಲೆಕ್ಷನ್ ಮಾಡಿದೆ. ಹಲವು ದಾಖಲೆ ಮುರಿದು ಮುನ್ನುಗ್ಗುತ್ತಿದೆ ಎಂಬುದು ವಿಶೇಷ. ಈ ಹಾದಿಯಲ್ಲಿ 'KGF'-2 ಚಿತ್ರವನ್ನು ಕೂಡ ಹಿಂದಿಕ್ಕಿದೆ.
ಯಶ್ ನಟನೆಯ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರೂ, ಇದುವರೆಗೂ ರಶ್ಮಿಕಾ ಆಗಲಿ ವಿಜಯ್ ಆಗಲಿ ಓಪನ್ ಆಗಿ ಅದನ್ನು ಒಪ್ಪಿಕೊಂಡಿಲ್ಲ. ರಶ್ಮಿಕಾ ವಿಜಯ್ ಮನೆಗೆ ಹೋಗುವುದು, ಹಬ್ಬ ಆಚರಿಸುವುದು, ಟೈಮ್ ಸ್ಪೆಂಡ್ ಮಾಡುವುದು, ವಿಜಯ್ ಜೊತೆ ವಿದೇಶ ಪ್ರಯಾಣ ಮಾಡುವುದು. ಇದನ್ನೆಲ್ಲ ಮಾಡುತ್ತಿರುತ್ತಾರೆ.
https://youtu.be/VwUWHFghFpM
ಆದರೆ ಈ...
Tollywood News: ಪುಷ್ಪ 2 ರಿಲೀಸ್ ಕ್ರೇಜ್ ಎಲ್ಲೆಡೆ ಜೋರಾಗಿದೆ. ಚಿತ್ರತಂಡಕ್ಕೆ ಇದು ಸಹಜವಾಗಿ ಖುಷಿಯೂ ಹೌದು. ಹಾಗೆ ಕೊಂಚ ಬೇಸರವೂ ಕೂಡ. ಬೇಸರಕ್ಕೆ ಕಾರಣ, ಪೇಯ್ಡ್ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಸಂಬಂಧ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇದಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ಡಿ.4ರ...
Bollywood News: ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಅನಿಮಲ್ ಸಿನಿಮಾ ಬಗ್ಗೆ ಬಾಲಿವುಡ್ ಸೆಲೆಬ್ರಿಟಿ ಜಾವೇದ್ ಅಖ್ತರ್ ವಿರೋಧ ವ್ಯಕ್ತಪಡಿಸಿದ್ದಾರೆ.
ರಶ್ಮಿಕಾ ಮಂದಣ್ಣ ಮತ್ತು ರಣ್ವೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಅನಿಮಲ್ ಸಿನಿಮಾ ರಿಲೀಸ್ ಆಗಿ, ಸೂಪರ್ ಹಿಟ್ ಆಗಿತ್ತು. ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಸಖತ್ ಫೇಮಸ್ ಆಗಿದ್ದರು. ಆದರೆ ಈ...
Movie News: ದೇಶದೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಟಿ ರಶ್ಮಿಕಾ ಮಂದಣ್ಣ ಕೂಡ ಈ ಬಾರಿ ದೀಪಾವಳಿಯನ್ನು ಭರ್ಜರಿಯಾಗಿ ಆಚರಿಸಿದ್ದಾರೆ. ಆದರೆ ವಿಶೇಷ ಅಂದ್ರೆ ರಶ್ಮಿಕಾಾ ದೀಪಾವಳಿ ಆಚರಿಸಿದ್ದು, ನಟ ವಿಜಯ್ ದೇವರಕೊಂಡ ಮನೆಯಲ್ಲಿ.
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ನಡುವೆ ಕುಚ್ ಕುಚ್ ಹೈ ಅಂತಾ ಜನ ಮಾತನಾಡಿಕೊಳ್ಳುತ್ತಿರಬೇಕಾದ್ರೆ,...
Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು ಮಾಡಿ, ದುಬೈನಿಂದ ಹೊಸ ಬುಲೆಟ್ ಕಾರ್ ಬೇರೆ ಖರೀದಿಸಿದ್ದಾರೆ. ಇನ್ನು ಜೀವ ಬೆದರಿಕೆ ಇದ್ದರೂ ಸಹ, ಸಲ್ಮಾನ್ ಖಾನ್ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.
ಸಿಕಂದರ್ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಇಲ್ಲಿ...
ಕಿರಿಕ್ ಪಾರ್ಟಿ ಮೂಲಕ ಮನೆಮಾತಾದ ರಶ್ಮಿಕಾ ಮಂದಣ್ಣ, ಈಗ ನ್ಯಾಷನಲ್ ಸ್ಟಾರ್.. ಇವ್ರ ರೇಂಜೇ ಫುಲ್ ಚೇಂಜ್ ಆಗೋಗಿದೆ. ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ.. ಇದ್ರ ನಡುವೆ ರಶ್ಮಿಕಾಗೆ ಬಹು ದೊಡ್ಡ ಜಾಕ್ಪಾಟ್ ಒಂದು ಹೊಡೆದಿದೆ..
ರಶ್ಮಿಕಾ ಮಂದಣ್ಣಗೆ ಗೀತಾ ಗೋವಿಂದಂ ಸಿನಿಮಾ ಬಳಿಕ ಅದೃಷ್ಟವೇ ಬದಲಾಗಿಹೋಯ್ತು.. ಯಜಮಾನ, ಪುಷ್ಪ, ವಾರಿಸು,...
Movie News: ನಟಿ ರಶ್ಮಿಕಾ ಮಂದಣ್ಣ ಬರ್ತ್‌ಡೇ ಪ್ರಯುಕ್ತ ಗರ್ಲ್‌ಫ್ರೆಂಡ್ ಮತ್ತು ಪುಷ್ಪ 2 ಸಿನಿಮಾ ತಂಡ ಪೋಸ್ಟರ್ ಬಿಡುಗಡೆ ಮಾಡಿ, ಹುಟ್ಟುಹಬ್ಬಕ್ಕೆ ವಿಶ್ ಮಾಡಿದೆ.
ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್ ಪಾರ್ಟಿಯಿಂದ ತಮ್ಮ ಸಿನಿಮ ಜರ್ನಿ ಶುರು ಮಾಡಿದ್ದು, ಇದೀಗ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಹಂತಕ್ಕೆ ಹೋಗಿದ್ದಾರೆ. ಆದರೆ ಕನ್ನಡದ ಬಗ್ಗೆ ಇವರಿಗೆ ಕಿಂಚಿತ್ತು...
Sports News: ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ ಶುರುವಾಗಲಿದೆ. ಇದಕ್ಕಾಗಿ ಎಲ್ಲ ತಂಡದವರು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಆರ್‌ಸಿಬಿ ಬ್ಯಾಕು ಟೂ ಬ್ಯಾಕ್ ಪ್ರೋಮೋ ಬಿಡುಗಡೆ ಮಾಡಿ, ರಾಯಲ್ ಚಾಲೆಂಜರ್ಸ್ ಬ್ಯಾಂಗ್ಲೋರ್ ಅಲ್ಲಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಾ ಅರ್ಥ ಮಾಡಿಸೋಕ್ಕೆ ಟ್ರೈ ಮಾಡ್ತಾನೇ ಇದ್ದಾರೆ.
ಮೊದಲು ರಿಷಬ್ ಶೆಟ್ಟಿ, ಬಳಿಕ ಶಿವಣ್ಣ, ಆಮೇಲೆ ಸುದೀಪ್...
Movie News: ನಟಿ ರಶ್ಮಿಕಾ ಮಂದಣ್ಣರ ಎರಡ್ಮೂರು ಡೀಪ್ ಫೇಕ್ ವೀಡಿಯೋ ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ನಟಿ, ಸೈಬರ್ ಕ್ರೈಮ್‌ಗೆ ದೂರು ನೀಡಿದ್ದರು. ಆರೋಪಿ ಕೂಡ ಅರೆಸ್ಟ್ ಆಗಿದ್ದಳು.
ಆದರೆ ಇದೀಗ ಇನ್ನೊಂದು ದೀಪ್ ಫೇಕ್ ವೀಡಿಯೋ ವೈರಲ್ ಆಗಿದ್ದು, ಯುವತಿಯೊಬ್ಬಳು ಚಿನ್ನದ ಬಣ್ಣದ ಬಟ್ಟೆ ಧರಿಸಿ, ದೇಹವನ್ನು ಎಕ್ಸ್‌ಪೋಸ್ ಮಾಡಿದ್ದಾಳೆ. ಇದಕ್ಕೆ ರಶ್ಮಿಕಾ...
Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ...