Wednesday, September 23, 2026

Rashtriya Swayamsevak Sangh

RSS ನೊಂದಣಿ ವಿಚಾರ ಸ್ಫೋಟ – ಅಶೋಕ್ ಮಾತಿಗೆ ಕಾಂಗ್ರೆಸ್ ಗರಂ!

ಕರ್ನಾಟಕ ರಾಜಕಾರಣದಲ್ಲಿ ಆರ್‌ಎಸ್‌ಎಸ್ ನೊಂದಣಿ ವಿಚಾರ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಹೌದು 'ಆರ್‌ಎಸ್‌ಎಸ್ ಕಡ್ಡಾಯವಾಗಿ ನೊಂದಣಿಯಾಗಬೇಕು ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಯಾವುದೋ ಸಣ್ಣಪುಟ್ಟ ಪುಸ್ತಕಗಳನ್ನು ಓದಿ ಮಾತನಾಡುವ ಬದಲು ಪ್ರಿಯಾಂಕ್...

‘ಸಾವಿರ ತಲೆಗಳ ವಿಷ ಸರ್ಪ’ – RSS ವಿರುದ್ಧ ಯತೀಂದ್ರ ಸಿಡಿಮಿಡಿ!

ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ. ಈ ಹೇಳಿಕೆ ಸದ್ಯ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ಯತೀಂದ್ರ ಸಿದ್ದರಾಮಯ್ಯ ಅವ್ರು ಹೇಳಿದ್ದೇನು? ಇದರ ಸಂಪೂರ್ಣ ವಿವರ ನೋಡೋಣ ಬನ್ನಿ! ಮಾಧ್ಯಮಗಳೊಂದಿಗೆ ಮಾತನಾಡಿದ...

RSS ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮೋದಿ ಭಾಗಿ – ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ!

RSS 100 ವರ್ಷಗಳ ಪೂರೈಕೆಯನ್ನು ದೇಶಾದ್ಯಂತ ಭಾರೀ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದೆ. 1925 ಸೆಪ್ಟೆಂಬರ್ 27ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವವನ್ನು ತ್ಯಾಗ, ಭಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿ ಆಚರಿಸುವಂತೆ ಸಂಘದ ಹಿರಿಯರು ತಿಳಿಸಿದ್ದಾರೆ. ಅಕ್ಟೊಬರ್ 1 ರಂದು ನವದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ RSS ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮ ನಡೆದಿದೆ. ಪ್ರಧಾನಮಂತ್ರಿ...

RSS @100 – ಶತಮಾನೋತ್ಸವಕ್ಕೆ ಭಾರೀ ತಯಾರಿ, ಲಕ್ಷಕ್ಕೂ ಅಧಿಕ ಸಭೆಗಳ ಯೋಜನೆ!!!

27 ಸೆಪ್ಟೆಂಬರ್ 1925 ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ RSS 100 ವರ್ಷದ ಸಂಭ್ರಮದಲ್ಲಿದೆ. ತನ್ನ ಸ್ಥಾಪನೆಯ 100ನೇ ವರ್ಷವನ್ನು ಆಚರಿಸಲು ಶತಮಾನೋತ್ಸವ ಕಾರ್ಯಕ್ರಮಗಳ ಘೋಷಣೆ ಮಾಡಿದೆ. ದೇಶದಾದ್ಯಂತ ಭಾರೀ ಮಟ್ಟದ ಕಾರ್ಯಕ್ರಮಗಳನ್ನ ಆಯೋಜಿಸಲು ಸಜ್ಜಾಗಿದೆ. ಶತಮಾನೋತ್ಸವ ತ್ಯಾಗ, ಭಕ್ತಿ ಹಾಗೂ ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿದೆ ಎಂದು ಸಂಘದ ಹಿರಿಯರು ತಿಳಿಸಿದ್ದಾರೆ. RSS ಪ್ರಚಾರ ಮುಖ್ಯಸ್ಥ...

ಜಾಗತಿಕವಾಗಿ ನಮ್ಮ ರಕ್ಷಣೆಗೆ ಸಮರ್ಥರಾಗಬೇಕು : ದುಷ್ಟ ಶಕ್ತಿಗಳ ವಿರುದ್ಧ ಹಿಂದುಗಳು ಸಂಘಟಿತರಾಗಬೇಕು : ಮೋಹನ್‌ ಭಾಗವತ್ ಹೊಸ ಹಿಂದೂ ಮಂತ್ರ..!‌

ನವದೆಹಲಿ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಭಾರತವನ್ನು ಒಂದು ಬಲಿಷ್ಠ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ರೂಪಿಸುವ ಅಗತ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಚರಿಸಿದ್ದಾರೆ, ಇದು ಎಲ್ಲಾ ಗಡಿಗಳಲ್ಲಿ ದುಷ್ಟ ಶಕ್ತಿಗಳ ದುಷ್ಟತನವನ್ನು ಮಟ್ಟ ಹಾಕುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ. ಯಾರೂ ನಮ್ಮನ್ನ ಅಲುಗಾಡಿಸಲು ಸಾಧ್ಯವಿಲ್ಲ.. ಇನ್ನೂ ಈ ಕುರಿತು ಸಂದರ್ಶನವೊಂದರಲ್ಲಿ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img