Deepavali Special: ದೀಪಾವಳಿ ಸಮೀಪಿಸುತ್ತಿದೆ. ಹಾಗಾಗಿ ಗೃಹಿಣಿಯರು ಮನೆಯಲ್ಲಿ ಕಾಮನ್ ಆಗಿ ಸ್ನ್ಯಾಕ್ಸ್ ಮತ್ತು ಸ್ವೀಟ್ಸ್ ಮಾಡ್ತಾರೆ. ಹಾಗಾಗಿ ನಾವಿಂದು ದೀಪಾವಳಿ ಸ್ಪೆಶಲ್ ಆಗಿ, ರಸಮಲಾಯಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.
ದಪ್ಪ ತಳದ ಪಾತ್ರೆಗೆ 1 ಲೀಟರ್ ಹಾಲು ಮತ್ತು ಕೊಂಚ ನೀರು ಹಾಕಿ, ಚೆನ್ನಾಗಿ ಬಿಸಿ ಮಾಡಿ. ಬಳಿಕ ನಿಂಬೆರಸ ಅಥವಾ ವಿನೇಗರ್...