ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಕೆಲ ಸಂಘ ಸಂಸ್ಥೆಗಳು ಸೇರಿ ಇಂದು ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ರಾಜ್ಯ ರಾಜಧಾನಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಹೋಟೆಲ್‌ನಿಂದ ತಿಂಡಿ ಸರಬರಾಜು ಮಾಡಲಾಗಿದ್ದು, ಅದರಲ್ಲಿ ಸತ್ತ ಇಲಿ...