National News: ಮಧ್ಯಪ್ರದೇಶ : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ‘ಫಕೀರಾ ಬಾಬಾ’ನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ ಸ್ವಇಚ್ಚೆ ಮತ್ತು ಸಂತೋಷದಿಂದಲೇ ಫಕೀರ್ ಬಾಬಾನಿಂದ ಹೊಡೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಫಕೀರಾ ಬಾಬಾ ಸ್ಥಳೀಯವಾಗಿ ದೇವಮಾನವ ಎಂದು ಖ್ಯಾತರಾಗಿದ್ದು, ಅವರಿಂದ ಚಪ್ಪಲಿ ಏಟು...
Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....