RATION CARD : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಸದ್ಯ ರಾಜ್ಯ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಲೋಪದೋಷ ಕಂಡುಬರ್ತಿದೆ. ಅಲ್ಲದೇ ಆಹಾರಗಳು ಎಷ್ಟು ಸುರಕ್ಷಿತ ಅನ್ನೋ ಅನುಮಾನ ಮೂಡಿದೆ. ಈ ಬಗ್ಗೆ ಸಿಎಜಿ ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ.
ಹೌದು ರಸಗೊಬ್ಬರ ,ಕೀಟನಾಶಕಗಳ ಜೊತೆಗೆ ಆಹಾರ ಸಾಮಾಗ್ರಿಗಳನ್ನ ಸಂಗ್ರಹಿಸಿಡಲಾಗ್ತಿದೆ...
Dharwad News: ಧಾರವಾಡ: ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12 ಸಾವಿರ ರೂ ಗಿಂತ ಕಡಿಮೆ ಆದಾಯ, ನಗರ-ಪಟ್ಟಣದಲ್ಲಿ ವಾರ್ಷಿಕ 17 ಸಾವಿರ ರೂಗಿಂತ ಕಡಿಮೆ ಆದಾಯ ಹೊಂದಿರುವವರು ಬಿಪಿಎಲ್ ಕಾರ್ಡ್ ಗೆ ಅರ್ಹರು. ಇನ್ನು ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಪಡೆಯಲು ಆಗೋದಿಲ್ಲ. ಆದರೂ ಈ ರೀತಿ ಆಗುತ್ತಿದೆ ಅಂದರೆ...
ಹುಣಸೂರು: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ...
www.karnatakatv.net: ದಾವಣಗೆರೆ: ಮನೆ ಬಾಗಿಲಿಗೆ ರೇಷನ್ ಬರುವುದಕ್ಕೆ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಹೌದು..ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರು 'ಸರ್ಕಾರ ವಿಧಾನಸೌಧದಲ್ಲಿದೆ ಎಂಬುದು ನಮ್ಮ ಭಾವನೆ. ಆದರೆ ನಿಜವಾದ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿದೆ. ಈ ತತ್ವದಡಿ ಇಡೀ ಸರ್ಕಾರವನ್ನು...
www.karnatakatv.net :ಕೇಂದ್ರ ಸರ್ಕಾರವು ಬಡತನ ರೇಖೆಗಿಂತ ಕೆಳಗಿನ ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. ಅರ್ಹ ಫಲಾನುಭವಿಗಳನ್ನು ಹೊರತುಪಡಿಸಿ ಎಲ್ಲಾ ಸೌಲಭ್ಯಗಳನ್ನು ಹೊಂದಿರೋ ಅನುಕೂಲಸ್ಥರೂ ಕೂಡ ಬಿಪಿಎಲ್ ಕಾರ್ಡ್ ನಡಿ ಪ್ರಯೋಜನ ಪಡೀತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೇಷನ್ ಕಾರ್ಡ್ ನ ಮಾನದಂಡಗಳನ್ನು ಬದಲಾಯಿಸೋದಕ್ಕೆ ಹೊರಟಿದೆ.
ಹೌದು, ಕೇಂದ್ರ ಸರ್ಕಾರದ ಒಂದು ದೇಶ ಒಂದು ಪಡಿತರ...
ಮಂಡ್ಯ : ಲಾಕ್ ಡೌನ್ ಹಿನ್ನೆಲೆ ಎರಡು ತಿಂಗಳ ಪಡಿತರವನ್ನ ಸರ್ಕಾರ ಉಚಿತವಾಗಿ ಹಾಗೂ ಮುಂಚಿತವಾಗಿ ನೀಡ್ತಿದೆ. ಆದ್ರೆ ಕೊಟ್ಟಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಾವು ಈ ಅಕ್ಕಿಯನ್ನ ತಿಂದರೆ ಕೊರೊನಾಗಿಂತ ಹೆಚ್ಚು ಅಪಾಯ ಆಗುತ್ತೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ
ಮಂಡ್ಯ ಜಿಲ್ಲೆ ಪಾಂತವಪುರ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಸರ್ಕಾರ ನೀಡಿರುವ ಕಳಪೆ ಗುಣಮಟ್ಟದ...
ಬೆಂಗಳೂರು : ಕೊರೊನಾ ಹಿನ್ನೆಲೆ ಲಾಕ್ ಡೌನ್ ದೇಶಾದ್ಯಂತ ಜಾರಿಯಲ್ಲಿದೆ.. ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ಉಚಿತ ಪಡಿತರ ನೀಡ್ತಿದೆ. ಆದ್ರೆ, ಕೆಲ ನ್ಯಾಯಬೆಲೆ ಅಂಗಡಿಗಳು ಗೋಲ್ಮಾನ್ ಮಾಡ್ತಿರುವ ಆರೋಪ ಕೇಳಿ ಬರ್ತಿದೆ. ಈ ಹಿನ್ನೆಲೆ ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಇಂದು ತನ್ನ ಕ್ಷೇತ್ರ ವ್ಯಾಪ್ತಿಯ ಮಲ್ಲಸಂದ್ರ ಹಾಗೂ ದಾಸರಹಳ್ಳಿ ವಾರ್ಡ್ ನ ನ್ಯಾಯಬೆಲೆ...
ನವದೆಹಲಿ : ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ನಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ ಅನ್ನುವ ಆತಂಕ ಬಹಳಷ್ಟು ಜನರಲ್ಲಿ ಇತ್ತು. ನ್ಯಾಯಬೆಲೆ ಅಂಗಡಿ ಹಾಗೂ ಸೊಸೈಟಿಗಳಲ್ಲಿ ಈ ಬಗ್ಗೆ ಪಡಿತರ ದಾರರಿಗೆ ಎಚ್ಚರಿಕೆ ಸಹ ನೀಡಲಾಗಿತ್ತು.. ಆದ್ರೆ, ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಆಹಾರ ಮತ್ತು ನಾಗರಿಕ...
Karwar News: ವೃಕ್ಷಮಾತೆ ಎಂದೇ ಪ್ರಸಿದ್ಧ ಪಡೆದಿದ್ದ ತುಳಸಿ ಗೌಡ (86) ಇಂದು ತಮ್ಮ ಹುಟ್ಟೂರಿನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ತುಳಸಿ ಗೌಡ, ಉತ್ತರಕನ್ನಡ...