ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಒಂದು ಬಿಗ್ ರಿಲೀಫ್ ಸಿಕ್ಕಿದೆ. ಹೌದು, ಮಾನದಂಡ ಉಲ್ಲಂಘಿಸಿ ಪಡೆದಿದ್ದಾರೆ ಅನ್ನೋ ಕಾರಣಕ್ಕೆ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡ್ತಿದ್ದ ಪ್ರಕ್ರಿಯೆಗೆ ಸದ್ಯಕ್ಕೆ ಬ್ರೇಕ್ ಹಾಕಲಾಗಿದೆ! ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಮಹತ್ವದ ಘೋಷಣೆ ಮಾಡಿದ್ದು, ಜನ ಸಾಮಾನ್ಯರಿಗೆ ದೊಡ್ಡ ನಿರಾಳ...
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸಕ್ಕೆ ಉಂಟಾಗುತ್ತಿರುವ ಭಾರವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಸುಮಾರು 4.50 ಲಕ್ಷ BPL ಪಡಿತರ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ.
ಈ ನಿರ್ಧಾರದಿಂದಾಗಿ, ರದ್ದುಪಡಿಸಲಾದ ಕಾರ್ಡ್‌ದಾರರು ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನದಿಂದ ಹೊರಗುಳಿಯಲಿದ್ದಾರೆ. ಇದರ...