ಪಡಿತರ ಚೀಟಿದಾರರರು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೀಗಾಗಿ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್,...