ಹೊಸ ರೇಷನ್ ಕಾರ್ಡ್‌ಗಾಗಿ ಕಾಯುತ್ತಿರುವ ಲಕ್ಷಾಂತರ ಕನ್ನಡಿಗರಿಗೆ ಇಲ್ಲಿದೆ ಮಹತ್ವದ ಸಿಹಿಸುದ್ದಿ! ಹೌದು, ಮುಂದಿನ 6 ತಿಂಗಳಲ್ಲಿ ಬರೋಬ್ಬರಿ 10 ಲಕ್ಷ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ರಾಜ್ಯ ಸರ್ಕಾರ ಗುರಿ ಹೊಂದಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಪ್ರಮುಖ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ನೈಜ ಬಡ ಕುಟುಂಬಗಳಿಗೆ ಸರ್ಕಾರದ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ ರೇಷನ್' ಅಥವಾ ಇತರೆ ಆ್ಯಪ್‌ಗಳ ಮೂಲಕ ಮನೆಯಲ್ಲೇ ಕುಳಿತು ಮಾಡಿಕೊಳ್ಳುವ ಇ-ಕೆವೈಸಿ ಪ್ರಕ್ರಿಯೆಯು ಕರ್ನಾಟಕ ರಾಜ್ಯದ ಆಹಾರ ಇಲಾಖೆಯ ಸರ್ವರ್‌ನಲ್ಲಿ ಅಧಿಕೃತವಾಗಿ ಮಾನ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಸರತಿಯ ಸಾಲಿನಲ್ಲಿ...
ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಈ ಸುದ್ದಿ ನಿಮಗೆ ಅತ್ಯಂತ ಮುಖ್ಯವಾದದ್ದು. ಹೌದು, ಪಡಿತರ ಚೀಟಿದಾರರು ಸೆಪ್ಟೆಂಬರ್ 30ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ಎಸ್ 'ಕರ್ನಾಟಕದಲ್ಲಿ ನಕಲಿ ಹಾಗೂ ಅನರ್ಹ ಪಡಿತರ ಚೀಟಿಗಳಿಗೆ ಕಡಿವಾಣ ಹಾಕಿ, ನಿಜವಾದ ಅರ್ಹ...
ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪ್ರಮುಖ ಸುದ್ದಿಯೊಂದು ಬಂದಿದೆ. ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅತ್ಯಗತ್ಯವಿರುವ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಸದ್ಯಕ್ಕೆ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಆಹ್ವಾನಿಸಿಲ್ಲ, ಬದಲಿಗೆ ಈಗಾಗಲೇ ಇರುವ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಮಾತ್ರ ಅವಕಾಶ ನೀಡಲಾಗಿದೆ.
ಬೆಳಗ್ಗೆ 10ರಿಂದ ಸಂಜೆ...
ಬೋಗಸ್ ಕಾರ್ಡ್‌ಗಳನ್ನು ಪತ್ತೆ ಮಾಡಲು ಮತ್ತು ಪಡಿತರ ಸೋರಿಕೆಯನ್ನು ತಡೆಯಲು ಆಹಾರ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಇದೀಗ ಮುಂದಾಗಿದೆ. ಇದರಡಿ ಕಳೆದ 6 ತಿಂಗಳಿಂದ ಯಾವುದೇ ಆಹಾರ ಪದಾರ್ಥಗಳನ್ನು ಪಡೆಯದ ಬಿಪಿಎಲ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ಇಲಾಖೆ ತೀರ್ಮಾನಿಸಿದೆ ಅಂತ ಹೇಳಲಾಗ್ತಿದೆ!
ಹೌದು 'ಸರ್ಕಾರದಿಂದ ಅನ್ನಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ...
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಒಂದು ಬಿಗ್ ರಿಲೀಫ್ ಸಿಕ್ಕಿದೆ. ಹೌದು, ಮಾನದಂಡ ಉಲ್ಲಂಘಿಸಿ ಪಡೆದಿದ್ದಾರೆ ಅನ್ನೋ ಕಾರಣಕ್ಕೆ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡ್ತಿದ್ದ ಪ್ರಕ್ರಿಯೆಗೆ ಸದ್ಯಕ್ಕೆ ಬ್ರೇಕ್ ಹಾಕಲಾಗಿದೆ! ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಮಹತ್ವದ ಘೋಷಣೆ ಮಾಡಿದ್ದು, ಜನ ಸಾಮಾನ್ಯರಿಗೆ ದೊಡ್ಡ ನಿರಾಳ...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ...